Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಓಣಂ ಸಂಭ್ರಮದಲ್ಲಿ ಮಿಂಚಿದ ‘ರತ್ನನ್ ಪ್ರಪಂಚ’ ಸುಂದರಿ ರೆಬಾ ಮೋನಿಕಾ
ಕರ್ನಾಟಕಮನರಂಜನೆ

ಓಣಂ ಸಂಭ್ರಮದಲ್ಲಿ ಮಿಂಚಿದ ‘ರತ್ನನ್ ಪ್ರಪಂಚ’ ಸುಂದರಿ ರೆಬಾ ಮೋನಿಕಾ

Share
1 Min Read
SHARE

newsics.com

ಬೆಂಗಳೂರು: ಓಣಂ ಮಲಯಾಳಿಗಳು ಆಚರಿಸುವ ಹಬ್ಬ. ಕೇರಳದವರಿಗೆ ಈ ಹಣ್ಣು ತುಂಬಾ ವಿಶೇಷ. ಸೆಲೆಬ್ರಿಟಿಗಳು ಹಾಗೂ ಜನಸಾಮಾನ್ಯರು ಇದನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಇತ್ತೀಚೆಗಷ್ಟೇ ಸೆಪ್ಟೆಂಬರ್ 15ರ ಓಣಂ ಸಂದರ್ಭದಲ್ಲಿ ಸಿನಿಮಾ ತಾರೆಯರು ಓಣಂ ಸಂಭ್ರಮದಲ್ಲಿ ಮಿಂಚಿದ್ದರು.

ರೆಬಾ ಮೋನಿಕಾ ಜಾನ್ ಅವರು ಫೆಬ್ರವರಿ 4, 1994 ರಂದು ಕರ್ನಾಟಕದ ಬೆಂಗಳೂರಿನಲ್ಲಿ ನೆಲೆಸಿರುವ ಮಲಯಾಳಿ ಕುಟುಂಬದಲ್ಲಿ ಜನಿಸಿದರು. ಈ ಸುಂದರಿಯ ಕುಟುಂಬ ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದೆ.
ಕನ್ನಡದ ‘ರತ್ನನ್ ಪ್ರಪಂಚ’ ಸಿನಿಮಾದಲ್ಲಿ ಅಭಿನಯಿಸಿದ್ದ ರೆಬಾ ಮೋನಿಕಾ ಜಾನ್ ಓಣಂ ಸಂಭ್ರಮದಲ್ಲಿ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗಿವೆ.

ಸ್ನಾತಕೋತ್ತರ ಪದವಿ ಮುಗಿಸಿದ ರೆಬಾ ಮೋನಿಕಾ ನಟನೆಯ ಆಸಕ್ತಿಯಿಂದ ಚಿತ್ರರಂಗಕ್ಕೆ ಕಾಲಿಟ್ಟರು. 2016 ರಲ್ಲಿ, ಮಲಯಾಳಂ ಚಿತ್ರರಂಗವನ್ನು ಪ್ರವೇಶಿಸಿದರು. ಆ ನಂತರ ತಮಿಳಿನಲ್ಲೂ ಹಲವು ಸಿನಿಮಾಗಳಲ್ಲಿ ಕಾಣಿಸಿಕೊಂಡರು.

TAGGED:actressonamfestivalreba monica johnsaree
Share This Article
Facebook Twitter Copy Link Print
Previous Article ಡ್ಯಾನ್ಸ್ ಕೊರಿಯೋಗ್ರಾಫರ್   ಜಾನಿ ಮಾಸ್ಟರ್ ವಿರುದ್ಧ ಕೇಸ್
Next Article ಡಾನ್ಸ್ ಮಾಡುತ್ತಿದ್ದ ಸ್ಟೇಜ್ ನಿಂದ ಇಳಿದು ಆಚೆ ಹೋಗಿದ್ದೇಕೆ ಶಕೀರಾ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?