ಹವಾಮಾನ ವೈಪರೀತ್ಯ: ಹೆಲಿಕಾಪ್ಟರ್ ಟೇಕಾಫ್ ಆಗದ್ದರಿಂದ ರಸ್ತೆ ಮಾರ್ಗದಲ್ಲೇ ಸಾಗಿದ ಪ್ರಧಾನಿ ಮೋದಿ!
newsics.com ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಹೆಲಿಕಾಪ್ಟರ್ ಟೇಕ್ ಆಫ್ ಆಗದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರು ರಸ್ತೆ ಮಾರ್ಗವಾಗಿಯೇ ಜೆಮ್‌ಶೆಡ್‌ಪುರಕ್ಕೆ ತೆರಳಿದ ಘಟನೆ ನಡೆದಿದೆ. ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಂಚಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಜೆಮ್‌ಶೆಡ್‌ಪುರಕ್ಕೆ ತೆರಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಿಂದ ಜೆಮ್‌ಶೆಡ್‌ಪುರದ ಗೋಪಾಲ್ ಮೈದಾನ ಸುಮಾರು 126 ಕಿ.ಮೀ ದೂರವಿದೆ. ಗೋಪಾಲ್ ಮೈದಾನದಲ್ಲಿ ಅವರು ಬಿಜೆಪಿಯ … Continue reading ಹವಾಮಾನ ವೈಪರೀತ್ಯ: ಹೆಲಿಕಾಪ್ಟರ್ ಟೇಕಾಫ್ ಆಗದ್ದರಿಂದ ರಸ್ತೆ ಮಾರ್ಗದಲ್ಲೇ ಸಾಗಿದ ಪ್ರಧಾನಿ ಮೋದಿ!
Copy and paste this URL into your WordPress site to embed
Copy and paste this code into your site to embed