newsics.com
ಮುಂಬೈ : ಕಿಮೋಥೆರಪಿ ಚಿಕಿತ್ಸೆ ಪಡೆಯುತ್ತಿರುವ ಹಿನಾ ಇದೀಗ ಕಾರ್ಯಕ್ರಮವೊಂದರಲ್ಲಿ ರ‍್ಯಾಂಪ್ ವಾಕ್ ಮಾಡಿದ್ದಾರೆ. ಈ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಕೆಂಪು ಬಣ್ಣದ ಲೆಹೆಂಗಾ ಧರಿಸಿ ನಟಿ ಹಿನಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಮದುಮಗಳಂತೆ ನಗು ಮುಖದಿಂದ ವೇದಿಕೆಗೆ ಎಂಟ್ರಿ ಕೊಟ್ಟು ನಟಿ ರ‍್ಯಾಂಪ್ ವಾಕ್ ಮಾಡಿರೋದು ನೋಡಿ ಫ್ಯಾನ್ಸ್ ಭೇಷ್ ಎಂದಿದ್ದಾರೆ. ನಟಿಯ ವೃತ್ತಿಪರತೆಯನ್ನು ಅಭಿಮಾನಿಗಳು ಹೊಗಳಿದ್ದಾರೆ.
ಕೆಂಪು ಬಣ್ಣದ ಲೆಹೆಂಗಾ ಧರಿಸಿ ನಟಿ ಹಿನಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಮದುಮಗಳಂತೆ ನಗು ಮುಖದಿಂದ ವೇದಿಕೆಗೆ ಎಂಟ್ರಿ ಕೊಟ್ಟು ನಟಿ ರ‍್ಯಾಂಪ್ ವಾಕ್ ಮಾಡಿರೋದು ನೋಡಿ ಫ್ಯಾನ್ಸ್ ಭೇಷ್ ಎಂದಿದ್ದಾರೆ.
https://www.instagram.com/reel/C_9zLyVJKGk/?igsh=MXBqYjA5MjA0am9laQ==