Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಡ್ಯಾನ್ಸ್ ಕೊರಿಯೋಗ್ರಾಫರ್   ಜಾನಿ ಮಾಸ್ಟರ್ ವಿರುದ್ಧ ಕೇಸ್
ಪ್ರಮುಖಮನರಂಜನೆ

ಡ್ಯಾನ್ಸ್ ಕೊರಿಯೋಗ್ರಾಫರ್   ಜಾನಿ ಮಾಸ್ಟರ್ ವಿರುದ್ಧ ಕೇಸ್

Share
1 Min Read
SHARE

newsics.com
ರಾಷ್ಟ್ರ ಪ್ರಶಸ್ತಿ ವಿಜೇತ ಕೊರಿಯೋಗ್ರಾಫರ್ ಶೇಖ್ ಜಾನಿ ಬಾಷಾ ಅವರ ಪರಿಚಯ ಅನೇಕರಿಗೆ ಇದೆ. ಅವರು ಜಾನಿ ಮಾಸ್ಟರ್ ಎಂದೇ ಫೇಮಸ್. ಈಗ ಅವರ ವಿರುದ್ಧ ಸೈಬೆರಾಬಾದ್ ಪೊಲೀಸರು ಅತ್ಯಾಚಾರ ಆರೋಪದಡಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಜಾನಿ ಮಾಸ್ಟರ್ ಅವರು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ನಟನೆಯ ಅನೇಕ ಸಿನಿಮಾಗಳಿಗೆ ಡ್ಯಾನ್ಸ್ ಕೊರಯೋಗ್ರಾಫ್ ಮಾಡಿದ್ದಾರೆ. ಜಾನಿ ಮಾಸ್ಟರ್ ಜೊತೆ ಕೆಲಸ ಮಾಡುತ್ತಿರುವ 21 ವರ್ಷದ ಯುವತಿ ಈ ಆರೋಪ ಮಾಡಿದ್ದಾರೆ. ಹಲವು ವರ್ಷಗಳಿಂದ ಅವರು ಜಾನಿ ಮಾಸ್ಟರ್ ಜೊತೆ ಕೆಲಸ ಮಾಡುತ್ತಿದ್ದಾರೆ. ಅವರು ದೇಶದ ನಾನಾ ಕಡೆಗಳಲ್ಲಿ ವಿವಿಧ ಕಾರ್ಯಕ್ರಮಕ್ಕಾಗಿ ತೆರಳಿದಾಗ ಅತ್ಯಾಚಾರ ಮಾಡಿದ್ದಾಗಿ ಹೇಳಿದ್ದಾರೆ. ಇದನ್ನು ಬಿಚ್ಚಿಟ್ಟರೆ ತೊಂದರೆ ಎದುರಿಸಬೇಕಾಗಿ ಬರಹುದು ಎಂದು ಅವರು ಬೆದರಿಸಿದ್ದಾರೆ ಎಂದು ಯುವತಿ ಆರೋಪಿಸಿದ್ದಾರೆ ಎನ್ನಲಾಗಿದೆ.

ಜಾನಿ ಮಾಸ್ಟರ್ ಕೊರಿಯೋಗ್ರಾಫಿ ಮಾಡಿದ ‘ವಿಕ್ರಾಂತ್ ರೋಣ’ ಚಿತ್ರದ ‘ರಾ ರಾ ರಕ್ಕಮ್ಮ’, ‘ಪುಷ್ಪ’ ಚಿತ್ರದ ‘ಶ್ರೀವಲ್ಲಿ..’ ಸೇರಿ ಅನೇಕ ಹಾಡುಗಳು ಹಿಟ್ ಆಗಿವೆ. ಈಗ ಅವರು ಗಂಭೀರ ಆರೋಪ ಎದುರಿಸುವಂತೆ ಆಗಿದೆ. ಈ ವಿಚಾರಕ್ಕೆ ಸಂಬಂಧಿಸಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

TAGGED:Case of Dance Choreographer   Johnny Master Vs
Share This Article
Facebook Twitter Copy Link Print
Previous Article ಸಂಗಾತಿಯಲ್ಲಿನ ಈ ಲಕ್ಷಣಗಳನ್ನು ನಿರ್ಲಕ್ಷ್ಯಿಸಬೇಡಿ…!
Next Article ಓಣಂ ಸಂಭ್ರಮದಲ್ಲಿ ಮಿಂಚಿದ ‘ರತ್ನನ್ ಪ್ರಪಂಚ’ ಸುಂದರಿ ರೆಬಾ ಮೋನಿಕಾ

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?