Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೈಕೆಲ್ ಜಾಕ್ಸನ್ ಸಹೋದರ ಟಿಟೊ ಜಾಕ್ಸನ್ ವಿಧಿವಶ
ದೇಶಮನರಂಜನೆ

ಮೈಕೆಲ್ ಜಾಕ್ಸನ್ ಸಹೋದರ ಟಿಟೊ ಜಾಕ್ಸನ್ ವಿಧಿವಶ

Share
1 Min Read
SHARE

newsics.com

ನವದೆಹಲಿ : ಮೈಕೆಲ್ ಜಾಕ್ಸನ್ ಅವರ ಸಹೋದರ, ‘ದಿ ಜಾಕ್ಸನ್ 5’ ಪಾಪ್ ಬ್ಯಾಂಡ್ ಸದಸ್ಯ ಟಿಟೊ ಜಾಕ್ಸನ್ (70) ನಿಧನರಾದರು ಟಿಟೊ ಜಾಕ್ಸನ್ ನಿಧನರಾಗಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಸಂಗೀತ ಕಾರ್ಯಕ್ರಮಗಳಲ್ಲಿ ಜನಪ್ರಿಯವಾಗಿರುವ ಅವರು ಜಾಕ್ಸನ್ ಕುಟುಂಬದ 10 ಮಕ್ಕಳಲ್ಲಿ ಮೂರನೆಯವರು.

ಜಾಕ್ಸನ್ ಗೆ ಸಹೋದರರಾದ ಜಾಕಿ, ಟಿಟೊ, ಜೆರ್ಮೈನ್, ಮರ್ಲಾನ್ ಮತ್ತು ಮೈಕೆಲ್ ಅವರು 1970 ರ ದಶಕದಲ್ಲಿ ಎಬಿಸಿ, ಐ ವಾಂಟ್ ಯು ಬ್ಯಾಕ್ ಮತ್ತು ಐ ವಿಲ್ ಬಿ ಥೆರ್ ನಂತಹ ಹಾಡುಗಳೊಂದಿಗೆ ಹಲವಾರು ಹಿಟ್ ಗಳೊಂದಿಗೆ ಖ್ಯಾತಿಯನ್ನು ಗಳಿಸಿದರು.

ಅಕ್ಟೋಬರ್ 15, 1953 ರಂದು ಜನಿಸಿದ ಟಿಟೊ ಜಾಕ್ಸನ್ ಹಿನ್ನೆಲೆ ಗಾಯಕ ಮತ್ತು ಗಿಟಾರ್ ವಾದಕರಾಗಿ ಕೊಡುಗೆ ನೀಡಿದರು.

Share This Article
Facebook Twitter Copy Link Print
Previous Article ಮುನಿರತ್ನ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದ ಪೊಲೀಸರು
Next Article ಶುಭೋದಯ‌… ಇಂದಿನ ಪಂಚಾಂಗ- ದಿನ ಭವಿಷ್ಯ, 17-09-2024, ಮಂಗಳವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?