ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಉಸಿರುಗಟ್ಟಿ ವ್ಯಕ್ತಿ ಸಾವು

newsics.com ಕೇರಳ: ಓಣಂ ಆಚರಣೆ ಪ್ರಯುಕ್ತ ನಡೆದ ಇಡ್ಲಿ ತಿನ್ನುವ ಸ್ಪರ್ಧೆಯ ಸಮಯದಲ್ಲಿ ಉಸಿರುಗಟ್ಟಿ 49 ವರ್ಷದ ಸುರೇಶ್ ಮೃತಪಟ್ಟ ಘಟನೆ ಕೇರಳದ ವಾಲಯಾರ್‌ನಲ್ಲಿ ನಡೆದಿದೆ. ಸ್ಥಳೀಯ ಕ್ಲಬ್ ಒಂದು ಇಡ್ಲಿ ತಿನ್ನುವ ಸ್ಪರ್ಧೆ ಆಯೋಜಿಸಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸುರೇಶ್, ಇಡ್ಲಿ ತಿನ್ನುವಾಗ ಗಂಟಲಲ್ಲಿ ಸಿಕ್ಕಿಹಾಕಿಕೊಂಡು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿದ್ದ ಸಂಘಟಕರು ಹಾಗೂ ನೋಡುಗರು ಸುರೇಶ್‌ ಗಂಟಲಲ್ಲಿ ಸಿಕ್ಕಿಕೊಂಡಿದ್ದ ಇಡ್ಲಿಯನ್ನು ಹೊರತೆಗೆಯಲು ಯತ್ನಿಸಿದ್ದಾರೆ. ಆದರೆ ಪ್ರಯತ್ನ ಯಶಸ್ವಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿ ಕುಸಿದು ಬಿದ್ದ ಸುರೇಶ್ … Continue reading ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಉಸಿರುಗಟ್ಟಿ ವ್ಯಕ್ತಿ ಸಾವು