Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಹುಬ್ಬಳ್ಳಿ- ಪುಣೆ ವಂದೇ ಭಾರತ್ ರೈಲಿಗಿಂದು ಮೋದಿ ಚಾಲನೆ, ವಾರದಲ್ಲಿ 3 ದಿನ ಸಂಚಾರ
Uncategorized

ಹುಬ್ಬಳ್ಳಿ- ಪುಣೆ ವಂದೇ ಭಾರತ್ ರೈಲಿಗಿಂದು ಮೋದಿ ಚಾಲನೆ, ವಾರದಲ್ಲಿ 3 ದಿನ ಸಂಚಾರ

Share
1 Min Read
SHARE

newsics.com
ಹುಬ್ಬಳ್ಳಿ: ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ (ಸೆ.16) ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.

ಕರ್ನಾಟಕದಲ್ಲಿ ಸಂಚರಿಸುವ ಹತ್ತನೇ ವಂದೇ ಭಾರತ್ ರೈಲು ಇದಾಗಿದ್ದು, ಹುಬ್ಬಳ್ಳಿ-ಪುಣೆ-ಹುಬ್ಬಳ್ಳಿ ಮಧ್ಯೆ ಸಂಚರಿಸಲಿದೆ.
ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಕೇವಲ 8.5 ಗಂಟೆಗಳಲ್ಲಿ 557 ಕಿಮೀ ಕ್ರಮಿಸುತ್ತದೆ. ಇತರ ರೈಲುಗಳಿಗೆ ಹೋಲಿಸಿದರೆ ಸುಮಾರು 3 ಗಂಟೆಗಳ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಈ ರೈಲು ವಾರದಲ್ಲಿ ಮೂರು ದಿನ ಮಾತ್ರ ಸಂಚರಿಸುತ್ತದೆ.
ಹುಬ್ಬಳ್ಳಿಯಿಂದ ಬುಧವಾರ, ಶುಕ್ರವಾರ ಮತ್ತು ಭಾನುವಾರ ಹೊರಟು ಅದೇ ದಿನ ಪುಣೆ ತಲುಪುತ್ತದೆ. ಪುಣೆಯಿಂದ ಗುರುವಾರ, ಶನಿವಾರ ಮತ್ತು ಸೋಮವಾರ ಹೊರಟು ಹುಬ್ಬಳ್ಳಿ ತಲಪುತ್ತದೆ. ಈ ರೈಲು ಒಟ್ಟು 8 ಬೋಗಿ ಹೊಂದಿದ್ದು, 52 ಎಕ್ಸಿಕ್ಯೂಟಿವ್ ಕ್ಲಾಸ್ ಸೀಟ್ಗಳು ಮತ್ತು 478 ಚೇರ್ ಕಾರ್ ಸೀಟುಗಳು ಇರಲಿವೆ. ಒಟ್ಟು 530 ಆಸನಗಳನ್ನು ಹೊಂದಿದೆ.

https://x.com/SWRRLY/status/1835346060354498723?t=_wU0qLuBB5bL7gOG2Pz70g&s=19

TAGGED:PM Modi Hubli-Pune Vande Bharat train runs 3 days a week green signal newsics
Share This Article
Facebook Twitter Copy Link Print
Previous Article ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ: ಪ್ರಾಣಾಪಾಯದಿಂದ ಪಾರು
Next Article ಈದ್ ಮಿಲಾದ್ ಬ್ಯಾನರ್ ನಲ್ಲಿ ಫ್ರೀ ಪ್ಯಾಲೆಸ್ತೇನ್ ಬರಹ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?