Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿಫಾ ವೈರಸ್.. ಮತ್ತೆ ಮಾಸ್ಕ್ ಕಡ್ಡಾಯ
ದೇಶ

ನಿಫಾ ವೈರಸ್.. ಮತ್ತೆ ಮಾಸ್ಕ್ ಕಡ್ಡಾಯ

Share
1 Min Read
SHARE

newsics.com

ಕೇರಳ : ನಿಫಾ ವೈರಸ್ ದೇಶದಲ್ಲಿ ಸಂಚಲನ ಮೂಡಿಸುತ್ತಿದೆ. ಅದರಲ್ಲೂ ಕೇರಳದಲ್ಲಿ ವೈರಸ್ ಹರಡುವಿಕೆಯಿಂದ ಸಾವುಗಳು ಸಂಭವಿಸುತ್ತಿವೆ. ಕಳೆದ ಸೋಮವಾರ 23 ವರ್ಷದ ವ್ಯಕ್ತಿಯೊಬ್ಬರು ಈ ವೈರಸ್‌ನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ನಿಫಾ ವೈರಸ್ ಹರಡುವುದನ್ನು ನಿಯಂತ್ರಿಸಲು ಅಧಿಕಾರಿಗಳು ಕ್ರಮಕೈಗೊಳ್ಳುತ್ತಿದ್ದಾರೆ.

ರಾಜ್ಯದ ಮಲಪ್ಪುರಂ ಜಿಲ್ಲೆಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಮುಂದಿನ ಆದೇಶದವರೆಗೆ ಮಾಸ್ಕ್ ನಿಯಮ ಮುಂದುವರಿಯಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಪುಣೆಯ ವೈರಾಲಜಿಗೆ ಮಾದರಿಗಳನ್ನು ಕಳುಹಿಸಿದ್ದು, ನಿಫಾ ಪಾಸಿಟಿವ್ ಎಂದು ದೃಢಪಟ್ಟಿದೆ. ಮೃತರ ನಿಕಟವರ್ತಿಗಳ ಪತ್ತೆಗೆ ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಫಾ ವೈರಸ್ ಪ್ರೋಟೋಕಾಲ್ ಪ್ರಕಾರ ಕಟ್ಟುನಿಟ್ಟಿನ ನಿಯಮಗಳನ್ನು ಅಧಿಕಾರಿಗಳು ಜಾರಿಗೊಳಿಸುತ್ತಿದ್ದಾರೆ. ತಿರುವಾಲಿ ಪಂಚಾಯಿತಿ ವ್ಯಾಪ್ತಿಯ ನಾಲ್ಕು ವಾರ್ಡ್‌ಗಳಲ್ಲಿ ಸಿನಿಮಾ ಥಿಯೇಟರ್‌ಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಒಂದೇ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ಆದೇಶ ಹೊರಡಿಸಲಾಗಿದೆ.

ನಿಪಾ ವೈರಸ್ ಪ್ರಾಣಿಗಳಿಂದ ನೇರವಾಗಿ ಮನುಷ್ಯರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇದನ್ನು ಝೂನೋಟಿಕ್ ಎಂದು ಕರೆಯಲಾಗುತ್ತದೆ. ನಿಫಾ ವೈರಸ್ ಅನ್ನು ಮೊದಲ ಬಾರಿಗೆ 1999 ರಲ್ಲಿ ಗುರುತಿಸಲಾಯಿತು.

Share This Article
Facebook Twitter Copy Link Print
Previous Article ಗುಲಾಬಿ ಹಾರ್ಟ್ ಡ್ರೆಸ್‌ನಲ್ಲಿ ಝಗಮಗಿಸಿದ ನಿವೇದಿತಾ ಗೌಡ
Next Article ಈದ್ ಮಿಲಾದ್ ಮೆರವಣಿಗೆಯಲ್ಲಿ ಗುಂಪು ಘರ್ಷಣೆ, ನಾಲ್ವರ ಮೇಲೆ ಹಲ್ಲೆ

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?