Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಥಮ ವರ್ಷದ ಸ್ಮರಣೆ: ದಿನಪತ್ರಿಕೆಯಲ್ಲಿ ಬೆಕ್ಕಿನ ಫೋಟೋ ಹಾಕಿಸಿದ ಕುಟುಂಬಸ್ಥರು
ಕರ್ನಾಟಕ

ಪ್ರಥಮ ವರ್ಷದ ಸ್ಮರಣೆ: ದಿನಪತ್ರಿಕೆಯಲ್ಲಿ ಬೆಕ್ಕಿನ ಫೋಟೋ ಹಾಕಿಸಿದ ಕುಟುಂಬಸ್ಥರು

Share
1 Min Read
SHARE

newsics.com

ಮುಂಬೈ : ತೀರಿ ಹೋದ ಬೆಕ್ಕನ್ನು ನೆನೆದು ಅದಕ್ಕೆ ಗೌರವ ನೀಡುವ ಸಲುವಾಗಿ ಅದರ ಪ್ರಥಮ ವರ್ಷದ ಪುಣ್ಯ ಸ್ಮರಣೆಯ ಫೋಟೋವನ್ನು ನ್ಯೂಸ್‌ ಪೇಪರ್‌ ಅಲ್ಲಿ ಪ್ರಿಂಟ್‌ ಮಾಡಿಸಿದ್ದಾರೆ.

ಈ ಪೋಸ್ಟ್‌ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಬೆಕ್ಕಣ್ಣನ ಮೇಲಿರುವ ಮನೆಯವರ ಈ ಪ್ರೀತಿಯನ್ನು ಕಂಡು ಪ್ರಾಣಿ ಪ್ರಿಯರು ಭಾವುಕರಾಗಿದ್ದಾರೆ.

ಮುಂಬೈನಲ್ಲಿ ವಾಸವಿರುವ ಕೇರಳ ಮೂಲದ ಕುಟುಂಬವೊಂದು 2019 ರಲ್ಲಿ ತಮ್ಮ ಮುದ್ದು ಬೆಕ್ಕಿನ ಪುಣ್ಯ ಸ್ಮರಣೆಯ ಫೋಟೋವನ್ನು ನ್ಯೂಸ್‌ ಪೇಪರ್‌ನಲ್ಲಿ ಹಾಕಿಸಿದ್ದರು. ಈ ಕುರಿತ ಫೋಟೋವೊಂದು ಇದೀಗ ಮತ್ತೊಮ್ಮೆ ವೈರಲ್‌ ಆಗುತ್ತಿದೆ.

18 ವರ್ಷಗಳ ಕಾಲ ಬದುಕಿದ್ದ ಚುಂಚು ನಾಯರ್‌ ಎಂಬ ಬೆಕ್ಕು 2018 ರಲ್ಲಿ ಮರಣ ಹೊಂದುತ್ತೆ. ಈ ಮುದ್ದು ಬೆಕ್ಕಿನ ನೆನಪಿಗಾಗಿ 2019 ರಲ್ಲಿ ಕುಟುಂಬಸ್ಥರು ಈ ಬೆಕ್ಕಿನ ಪ್ರಥಮ ವರ್ಷದ ಪುಣ್ಯ ಸ್ಮರಣೆಯ ಫೋಟೋವನ್ನು ದಿನ ಪ್ರತಿಕೆಯಲ್ಲಿ ಪ್ರಿಂಟ್‌ ಮಾಡಿಸಿದ್ದಾರೆ. ಈ ಕುರಿತ ಫೋಟೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

TAGGED:cat
Share This Article
Facebook Twitter Copy Link Print
Previous Article ಈದ್ ಮಿಲಾದ್ ಮೆರವಣಿಗೆಯಲ್ಲಿ ಗುಂಪು ಘರ್ಷಣೆ, ನಾಲ್ವರ ಮೇಲೆ ಹಲ್ಲೆ
Next Article ಮುನಿರತ್ನ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?