ಕನ್ನಡದಲ್ಲಿ ನಟಿಯರ ರಕ್ಷಣೆಗೆ ಬರುತ್ತಿದೆ ಪಾಶ್ ಸಮಿತಿ

newsics.com ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿ ಸಾಕಷ್ಟು ಸಂಚಲನ ಸೃಷ್ಟಿ ಮಾಡಿದೆ. ಈ ಸಮಿತಿ ಸಾಕಷ್ಟು ವಿಚಾರಗಳನ್ನು ರಿವೀಲ್ ಮಾಡಿದೆ. ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರಿಗೆ ಆಗುತ್ತಿರುವ ಕಿರುಕುಳದ ಬಗ್ಗೆ ವಿವರಣೆ ನೀಡಲಾಗಿದೆ. ಅದೇ ರೀತಿ ಕನ್ನಡದಲ್ಲೂ ಒಂದು ಸಮಿತಿ ಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಇಂದು (ಸೆಪ್ಟೆಂಬರ್ 16) ಸಭೆ ಕರೆಯಲಾಗಿದೆ. ಈ ಸಭೆಗೆ ರಾಕ್ಲೈನ್ ವೆಂಕಟೇಶ್ ಅವರ ನೇತೃತ್ವ ಇತ್ತು. ಸಭೆಯ ನಂತರ ಸುದ್ದಿಗೋಷ್ಠಿ ನೀಡಿ ಮಾಹಿತಿ ನೀಡಲಾಗಿದೆ. ಮಹಿಳಾ … Continue reading ಕನ್ನಡದಲ್ಲಿ ನಟಿಯರ ರಕ್ಷಣೆಗೆ ಬರುತ್ತಿದೆ ಪಾಶ್ ಸಮಿತಿ