ಲಕ್ಷ, ಲಕ್ಷ ಕೊಟ್ಟು ಕತ್ತೆ ಖರೀದಿಗೆ ಮುಗಿಬಿದ್ದ ಜನ

newsics.com ವಿಜಯನಗರ: ಲಕ್ಷ, ಲಕ್ಷ ಹಣ ಕೊಟ್ಟು ಜನ ಕತ್ತೆ ಖರೀದಿ ಮಾಡುತ್ತಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ಜೋರಾಗಿದೆ. ಕತ್ತೆ ಹಾಲನ್ನು ಮಕ್ಕಳಿಗೆ ಕುಡಿಸಿದರೆ ಬುದ್ಧಿ ಚುರುಕಾಗುತ್ತೆ ಎಂದು ಹೇಳಲಾಗುತ್ತೆ. ಹೀಗಾಗಿ ಕತ್ತೆ ಹಾಲಿನ ಲಾಭ ನೋಡಿ ರೈತರು ಕತ್ತೆಗಳ ಖರೀದಿಗೆ ಮುಗಿಬಿದ್ದಿದ್ದಾರೆ. ತಿಂಗಳಿಗೆ 60 ರಿಂದ 70 ಸಾವಿರ ಲಾಭ ಪಡೆಯಬಹುದು ಎಂದು ರೈತರು ಕತ್ತೆ ಖರೀದಿಗೆ ಮುಂದಾಗಿದ್ದಾರೆ. ಜನ್ನಿ ಮಿಲ್ಕ್ ಎಂಬ ಕಂಪನಿ 3 ಲಕ್ಷ ಕೊಟ್ಟರೆ ಮೂರು ಕತ್ತೆಗಳು ಮತ್ತು ಮೂರು ಕತ್ತೆ … Continue reading ಲಕ್ಷ, ಲಕ್ಷ ಕೊಟ್ಟು ಕತ್ತೆ ಖರೀದಿಗೆ ಮುಗಿಬಿದ್ದ ಜನ