Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರಣಿ ಅಪಘಾತ: ನಾಲ್ವರ ಸಾವು, 6‌ ಮಂದಿಗೆ ಗಾಯ, 8 ವಾಹನ ಜಖಂ
ಕರ್ನಾಟಕ

ಸರಣಿ ಅಪಘಾತ: ನಾಲ್ವರ ಸಾವು, 6‌ ಮಂದಿಗೆ ಗಾಯ, 8 ವಾಹನ ಜಖಂ

Share
0 Min Read
SHARE

newsics.com

ಬೆಳಗಾವಿ: ಜಿಲ್ಲೆಯ ನಿಪ್ಪಾಣಿಯ ಸ್ಥವನಿಧಿ ಘಾಟ್ ಬಳಿ ಭಾನುವಾರ ರಾತ್ರಿ ಸಂಭವಿಸಿದ ಗಂಭೀರಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.

ಚಾಲಕನ ನಿಯಂತ್ರಣ ಕಳೆದುಕೊಂಡ ಕಂಟೇನರ್ ಇನ್ನೊಂದು‌ ಕಂಟೇನರ್, 3 ಕಾರು, 2 ಲಾರಿ ಹಾಗೂ ಒಂದು ಬೈಕ್‌ಗೆ ಗುದ್ದಿದ ಪರಿಣಾಮ ಈ ಅವಘಡ ಸಂಭವಿಸಿದೆ.

ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಕೊಲ್ಹಾಪುರ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ನಿಪ್ಪಾಣಿ ಶಹರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಧಾರವಾಡಕ್ಕೆ ಬಂದು ಹಳೆ ಗೆಳೆಯರ ಭೇಟಿಯಾದ ತೆಲುಗಿನ ಖ್ಯಾತ ನಟ ಶ್ರೀಕಾಂತ್

VIDEO ಕಾರ್ ಬಾನೆಟ್‌ನೊಳಗೆ 7 ಅಡಿ ಉದ್ದದ ಬೃಹತ್ ಹೆಬ್ಬಾವು ಪತ್ತೆ!

ಗಣೇಶನ ದರ್ಶನಕ್ಕೆ ಬಂದಿದ್ದ ಹೀರೋಯಿನ್ ಮೇಲೆ ಹಲ್ಲೆ.! ಭಾವನಾತ್ಮಕ ಪೋಸ್ಟ್ ಮಾಡಿದ ನಟಿ

TAGGED:Serial accident 4 killed 6 injured 8 vehicles damaged nippani Belagavi Karnataka newsics
Share This Article
Facebook Twitter Copy Link Print
Previous Article ಹವಾಮಾನ ವೈಪರೀತ್ಯ: ಹೆಲಿಕಾಪ್ಟರ್ ಟೇಕಾಫ್ ಆಗದ್ದರಿಂದ ರಸ್ತೆ ಮಾರ್ಗದಲ್ಲೇ ಸಾಗಿದ ಪ್ರಧಾನಿ‌ ಮೋದಿ!
Next Article ಶುಭೋದಯ‌… ಪಂಚಾಂಗ- ದಿನ ಭವಿಷ್ಯ, 16-09-2024, ಸೋಮವಾರ, ಇಂದಿನ ನಿಮ್ಮ ಭವಿಷ್ಯ ಹೇಗಿದೆ?

Popular Posts

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read
ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?