ವಾಮಾಚಾರದ ಶಂಕೆ; ಒಂದೇ ಕುಟುಂಬದ ಐವರ ಕೊಲೆ

newsics.com ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಿದ ಘಟನೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಹೆಡ್ ಕಾನ್‌ಸ್ಟೆಬಲ್ ಕೂಡ ಸೇರಿದ್ದಾರೆ. ಪೊಲೀಸರ ಪ್ರಕಾರ, ಗ್ರಾಮದ ಕೆಲವು ಜನರು ವಾಮಾಚಾರವನ್ನು ನಡೆಸುತ್ತಾರೆ, ಇದು ಗ್ರಾಮಸ್ಥರಿಗೆ‌ ಹಾನಿಯನ್ನುಂಟುಮಾಡುತ್ತಿದೆ, ಇದರಿಂದಾಗಿ ಐವರನ್ನೂ ಹೊಡೆದು ಹತ್ಯೆ ಮಾಡಿದ್ದಾರೆ. ಸೆಪ್ಟೆಂಬರ್ 15 ರಂದು ಗ್ರಾಮದ ಸುಮಾರು 15 ಜನರು ಮನೆಗೆ ನುಗ್ಗಿ ಕುಟುಂಬ ಸದಸ್ಯರೆಲ್ಲರ ಮೇಲೆ ಒಬ್ಬೊಬ್ಬರಾಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ದೊಣ್ಣೆ, ಕೊಡಲಿಯಿಂದ ತೀವ್ರವಾಗಿ ಥಳಿಸಲಾಗಿದೆ. ಬಳಿಕ … Continue reading ವಾಮಾಚಾರದ ಶಂಕೆ; ಒಂದೇ ಕುಟುಂಬದ ಐವರ ಕೊಲೆ