Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರಿಗೆ ಜಾಮೀನು
ಕರ್ನಾಟಕಪ್ರಮುಖ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರಿಗೆ ಜಾಮೀನು

Share
1 Min Read
SHARE

newsics.com

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಹುಕ್ಕೇರಿಯ ಭರತ್ ಜಯವಂತ ಕುರಾನೆ (42), ಮಹಾರಾಷ್ಟ್ರದ ಶ್ರೀಕಾಂತ್ ಪಂಗರ್ಕರ್ (48), ಶಿಕಾರಿಪುರದ ಸುಜಿತ್ ಕುಮಾರ್ (42), ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಲೇಕರ್ (43) ಜಾಮೀನು ಪಡೆದ ಆರೋಪಿಗಳು ಎಂದು ತಿಳಿದು ಬಂದಿದೆ. ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ, ಜಾಮೀನು ಪುರಸ್ಕರಿಸಿದೆ.
ಈ ಎಲ್ಲ ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು. ಆರೋಪಿಗಳು ಪ್ರಸಿಕ್ಯೂಷನ್ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂಥದ್ದೇ ಆರೋಪದಲ್ಲಿ ಭಾಗಿಯಾಗಬಾರದು ಎಂದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ

TAGGED:Bail for four accused in Gauri Lankesh murder case
Share This Article
Facebook Twitter Copy Link Print
Previous Article ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ!
Next Article ಅಂಗದಾನ ಚಿಕಿತ್ಸೆ ವೇಳೆ ಎಡವಟ್ಟು: ಸೋಂಕಿನಿಂದ ಉಪನ್ಯಾಸಕಿ ಸಾವು

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?