ರೈಲು ಹಳಿಗೆ ಜಾರಿ ಬಿದ್ದ ಬಿಜೆಪಿ ಶಾಸಕಿ

newsics.com ಲಕ್ನೋ: ಆಗ್ರಾ-ವಾರಣಾಸಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಗೆ ಫ್ಲ್ಯಾಗ್ ಆಫ್ ಮಾಡುವ ವೇಳೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯ ಬಿಜೆಪಿ ಶಾಸಕಿ ಸರಿತಾ ಭದೌರಿಯಾ ಹಳಿಗಳ ಮೇಲೆ ಜಾರಿ ಬಿದ್ದಿದ್ದಾರೆ. ಹೊಸ ವಂದೇ ಭಾರತ್ ರೈಲಿಗಾಗಿ ಜನರು ಕುತೂಹಲದಿಂದ ಕಾಯುತ್ತಿರುವಂತೆ ಕಿಕ್ಕಿರಿದ ಪ್ಲಾಟ್‌ಫಾರ್ಮ್‌ನಲ್ಲಿ ಸರಿತಾ ಬದೌರಿಯಾ ರೈಲಿಗೆ ಚಾಲನೆ ಮಾಡಲು ನಿಂತಿದ್ದರು. ಕೆಲವೇ ಕ್ಷಣಗಳಲ್ಲಿ ನೂಕು ನುಗ್ಗಲಿನಿಂದಾಗಿ, 61 ವರ್ಷದ ಬಿಜೆಪಿ ಶಾಸಕಿ ರೈಲು ಹಳಿಗಳ ಮೇಲೆ ಬಿದ್ದಿದ್ದು, ಅಲ್ಲಿದ್ದವರು ಸಹಾಯ ಮಾಡಿ ಫ್ಲಾಟ್ ಫಾರ್ಮ್ … Continue reading ರೈಲು ಹಳಿಗೆ ಜಾರಿ ಬಿದ್ದ ಬಿಜೆಪಿ ಶಾಸಕಿ