‘ಸರ್ವತ್ರ’ ಯೋಜನೆ: ಆಫಿಸ್‌ನಲ್ಲಿದ್ದರೂ ಮೊಬೈಲ್‌ನಲ್ಲಿ ಮನೆ WiFi ಬಳಸಬಹುದು
newsics.com ಬೆಂಗಳೂರು : ಬಿಎಸ್‌ಎನ್‌ಎಲ್ ತನ್ನ ಹೊಸ ‘ಸರ್ವತ್ರ’ ಯೋಜನೆಯ ಮೂಲಕ ಗ್ರಾಹಕರಿಗೆ ಮನೆಯಿಂದ ದೂರವಿದ್ದರೂ ಮನೆಯ ಫೈಬರ್ ಕನೆಕ್ಷನ್ ಬಳಸಿ ಇಂಟರ್ನೆಟ್ ಸೌಲಭ್ಯವನ್ನು ಒದಗಿಸಲಿದೆ. ಬಿಎಸ್‌ಎನ್‌ಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ರಾಬರ್ಟ್ ಜೆ, ರವಿ ಅವರು ‘ಸರ್ವತ್ರ’ ಯೋಜನೆಯನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ದೇಶದ ಎಲ್ಲಾ ಗ್ರಾಮಗಳಿಗೆ ಹೈ-ಸ್ಪೀಡ್ ಇಂಟರ್‌ನೆಟ್ ಸೌಲಭ್ಯ ಒದಗಿಸೋದು ಸರ್ವತ್ರ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಿಂದ ಬಳಕೆದಾರರು ಮೊಬೈಲ್ ಡೇಟಾಗಾಗಿ ಖರ್ಚು ಮಾಡುವ ಹಣ ಉಳಿತಾಯವಾಗಲಿದೆ. ಈ ಯೋಜನೆಯಿಂದ ಮನೆ ಅಥವಾ … Continue reading ‘ಸರ್ವತ್ರ’ ಯೋಜನೆ: ಆಫಿಸ್‌ನಲ್ಲಿದ್ದರೂ ಮೊಬೈಲ್‌ನಲ್ಲಿ ಮನೆ WiFi ಬಳಸಬಹುದು
Copy and paste this URL into your WordPress site to embed
Copy and paste this code into your site to embed