ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ!
newsics.com ನಟ ಸಲ್ಮಾನ್ ಖಾನ್ ಹೆಸರು ಹೇಳಿ ಅನೇಕರು ಮೋಸ ಮಾಡಿದ್ದು ಇದೆ. ಈ ವಿಚಾರದಲ್ಲಿ ಸಲ್ಮಾನ್ ಖಾನ್ ಗೆ ಬೇಸರ ಇದೆ. ಅವರು ಅನೇಕ ಬಾರಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಈಗ ಮತ್ತೆ ಅದೇ ರೀತಿ ಆಗಿದೆ. ಅವರು ಅಮೆರಿಕದಲ್ಲಿ ಪರ್ಫಾರ್ಮ್ ಮಾಡುತ್ತಾರೆ ಎಂದು ಹೇಳಿ ಕೆಲವರು ದುಡ್ಡು ಮಾಡುವ ಕುತಂತ್ರಕ್ಕೆ ಮುಂದಾಗಿದ್ದರು. ಈ ವಿಚಾರವಾಗಿ ಸಲ್ಮಾನ್ ಖಾನ್ ಅವರು ಸ್ಪಷ್ಟನೆ ನೀಡಿದ್ದಾರೆ. ಅಕ್ಟೋಬರ್ 5ರಂದು ಅಮೆರಿಕದಲ್ಲಿ ಸಲ್ಮಾನ್ ಖಾನ್ ಅವರು ಪರ್ಫಾರ್ಮೆನ್ಸ್ ಮಾಡುತ್ತಾರೆ ಎನ್ನುವ ಪೋಸ್ಟರ್ … Continue reading ವಿದೇಶದಲ್ಲೂ ಸಲ್ಮಾನ್ ಖಾನ್ ಹೆಸರಲ್ಲಿ ಮೋಸ!
Copy and paste this URL into your WordPress site to embed
Copy and paste this code into your site to embed