Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸೊಂಟದ ಮೇಲೆ ಟ್ಯಾಟೂ ಹಾಕಿಸಿಕೊಂಡ ಖ್ಯಾತ ಗಾಯಕಿ
ಪ್ರಮುಖಮನರಂಜನೆ

ಸೊಂಟದ ಮೇಲೆ ಟ್ಯಾಟೂ ಹಾಕಿಸಿಕೊಂಡ ಖ್ಯಾತ ಗಾಯಕಿ

Share
1 Min Read
SHARE

newsics.com
ಭಾರತ ಸೇರಿದಂತೆ ಜಗತ್ತಿನಾದ್ಯಂತ ಅಸಂಖ್ಯಾತ ಅಭಿಮಾನಿ ಬಳಗವನ್ನು ಹೊಂದಿರುವ ಅಮೆರಿಕದ ಖ್ಯಾತ ಗಾಯಕಿ ಕೇಟಿ ಪೆರ್ರಿ ಇದೀಗ ತಾವು ಹಾಕಿಸಿಕೊಂಡಂತಹ ಹೊಸ ಟ್ಯಾಟೂವಿನಿಂದಲೇ ಸಖತ್‌ ಸುದ್ದಿಯಲ್ಲಿದ್ದಾರೆ.

ಇತ್ತೀಚಿಗೆ ನಡೆದ 2024 ರ ಎಂಟಿವಿ ವಿಡಿಯೋ ಮ್ಯೂಸಿಕ್‌ ಅವಾರ್ಡ್‌ ಕಾರ್ಯಕ್ರಮದಲ್ಲಿ ಬೆನ್ನು ಹುರಿ ಮೇಲಿನ ಟ್ಯಾಟೂ ಕಾಣಿಸುವಂತೆ ಕ್ಯಾಮೆರಾಗೆ ಸ್ಟೈಲ್‌ ಆಗಿ ಪೋಸ್‌ ಕೊಟ್ಟಿದ್ದು, ಈ ಫೋಟೊಗಳು ಸಖತ್‌ ವೈರಲ್‌ ಆಗುತ್ತಿವೆ.

ತನ್ನ ವಿಶಿಷ್ಟ ಹಾಡು ಹಾಗೂ ಸೌಂದರ್ಯದಿಂದಲೇ ಸಖತ್‌ ಸುತ್ತಿಯಲ್ಲಿರುವ ಪಾಪ್‌ ತಾರೆ ಕೇಟಿ ಪೆರ್ರಿ ಇದೀಗ ತಾನು ಸೊಂಟದ ಮೇಲೆ ಹಾಕಿಸಿಕೊಂಡಂತಹ ಕ್ಯೂಆರ್‌ ಕೋಡ್‌ ಟ್ಯಾಟೂ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಈ ವರ್ಷದ ಎಂಟಿವಿ ವಿಡಿಯೋ ಮ್ಯೂಸಿಕ್‌ ಅವಾರ್ಡ್‌ ಕಾರ್ಯಕ್ರಮದಲ್ಲಿ ಪತಿಯೊಂದಿಗೆ ಬೋಲ್ಡ್‌ ಅವತಾರದಲ್ಲಿ ಕಾಣಿಸಿಕೊಂಡ ಕೇಟಿ ತನ್ನ ಸೊಂಟದ ಮೇಲಿನ ಕ್ಯೂಆರ್‌ ಕೋಡ್‌ ಟ್ಯಾಟೂ ಕಾಣಿಸುವ ಹಾಗೆ ಕ್ಯಾಮೆರಾಗಳಿಗೆ ಪೋಸ್‌ ಕೊಟ್ಟಿದ್ದಾರೆ.

TAGGED:famous singer with a tattoo on her waist
Share This Article
Facebook Twitter Copy Link Print
Previous Article ‘ಸುಭದ್ರಾ’ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ
Next Article ದೇಶಾದ್ಯಂತ ಬುಲ್ಡೋಜರ್ ಕಾರ್ಯಾಚರಣೆಗೆ  ಸುಪ್ರೀಂ ತಡೆ

Popular Posts

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read
ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?