ಪ್ರಚೋದನಕಾರಿ ಹೇಳಿಕೆ ನೀಡಿದ್ದ SDPI ಮುಖಂಡನ ವಿರುದ್ಧ FIR

newsics.com ಕೊಪ್ಪಳ: ಪ್ರಚೋದನಕಾರಿ ಬಾಷಣ ಮಾಡಿದ್ದ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ಸೇರಿದಂತೆ ಮೂವರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ ವಕ್ಫ್ ಬಿಲ್-2024 ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಸೆಪ್ಟೆಂಬರ್ 13ರಂದು ಕಾರಟಗಿ ಪಟ್ಟಣದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಎಸ್ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಮ್ರಾನ್ ಎಂಬಾತ, ವಕ್ಫ್ ತಂಟೆಗೆ ಬಂದರೆ ನಿಮ್ಮನ್ನು ಮುಸ್ಲಿಂ ಸಮಾಜ ಮುಗಿಸುತ್ತೆ. ನೀವು ಯಾವ ಸಂತತಿಯಿಂದ ಬಂದಿದ್ದಿರೋ, ಯಾವ … Continue reading ಪ್ರಚೋದನಕಾರಿ ಹೇಳಿಕೆ ನೀಡಿದ್ದ SDPI ಮುಖಂಡನ ವಿರುದ್ಧ FIR