Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿಕನ್-ಮಟನ್ ಗೆ ಫುಲ್ ಡಿಮ್ಯಾಂಡ್; ಬೇಡಿಕೆಗೆ ತಕ್ಕಂತೆ ಬೆಲೆ ಏರಿಕೆ
ಕರ್ನಾಟಕಪ್ರಮುಖ

ಚಿಕನ್-ಮಟನ್ ಗೆ ಫುಲ್ ಡಿಮ್ಯಾಂಡ್; ಬೇಡಿಕೆಗೆ ತಕ್ಕಂತೆ ಬೆಲೆ ಏರಿಕೆ

Share
1 Min Read
SHARE

newsics.com

ಬೆಂಗಳೂರು: ಶ್ರಾವಣಮಾಸ ಮುಗಿಯುತ್ತಿದ್ದಂತೆ ಮಾಂಸಕ್ಕೆ ಫುಲ್ ಡಿಮ್ಯಾಂಡ್ ಶುರುವಾಗಿದೆ.‌ ಹೀಗಾಗಿ ಮಾಂಸದ ದರ‌ ಏರಿಕೆಯಾಗಿದೆ. ಇದೇ ಕಾರಣದಿಂದಾಗಿ ಚಿಕನ್ ಬೆಲೆ‌ ಕೂಡ ಕಡಿಮೆಯಾಗಿತ್ತು. ಇದೀಗಾ ಗಣೇಶ ಚತುರ್ಥಿ ಮುಗಿದಿದ್ದು, ಮಾಂಸಹಾರಕ್ಕೆ ಬೇಡಿಕೆ ಹೆಚ್ಚಾಗಿದೆ.‌ ಹೀಗಾಗಿ ಚಿಕನ್ ಹಾಗೂ ಮಟನ್ ಬೆಲೆ ಒಂದೇ ವಾರದಲ್ಲಿ ಏರಿಕೆಯಾಗಿದೆ.

ಕಳೆದ ವಾರ ಚಿಕನ್ ಬೆಲೆ 100 ರಿಂದ 150 ರ ಗಡಿಯಲ್ಲಿತ್ತು. ಈ ವಾರ 250 ರಿಂದ 260 ರುಪಾಯಿಗೆ ಚಿಕನ್ ಬೆಲೆ ಏರಿಕೆಯಾಗಿದೆ. ಮಟನ್‌ ಬೆಲೆಯು 800 ರಿಂದ 900 ರೂಗೆ ಏರಿಕೆಯಾಗಿದ್ದು, ಮುಂದಿನ ತಿಂಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.‌ ಇನ್ನು, ಮುಂದಿನ ತಿಂಗಳು ಆಯುಧಪೂಜೆ ಇರುವ ಕಾರಣ‌ ಚಿಕನ್ ಗೆ ಮತ್ತಷ್ಟು ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ.

TAGGED:Full demand for chicken-mutton; Price increase according to demand
Share This Article
Facebook Twitter Copy Link Print
Previous Article ಶುಭೋದಯ‌… ಇಂದಿನ ಪಂಚಾಂಗ- ದಿನ ಭವಿಷ್ಯ, 17-09-2024, ಮಂಗಳವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ವಿದೇಶದಲ್ಲಿ ಅಪ್ಪ-ಅಮ್ಮನ ಜೊತೆ ಐಶ್ವರ್ಯ DKS

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?