Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಂಗದಾನ ಚಿಕಿತ್ಸೆ ವೇಳೆ ಎಡವಟ್ಟು: ಸೋಂಕಿನಿಂದ ಉಪನ್ಯಾಸಕಿ ಸಾವು
ಕರ್ನಾಟಕ

ಅಂಗದಾನ ಚಿಕಿತ್ಸೆ ವೇಳೆ ಎಡವಟ್ಟು: ಸೋಂಕಿನಿಂದ ಉಪನ್ಯಾಸಕಿ ಸಾವು

Share
1 Min Read
SHARE

newsics.com

ಮಂಗಳೂರು: ಬೇರೊಬ್ಬರ ಜೀವ ಉಳಿಸಲು ಯತ್ನಿಸಿದ ಕುಂದಾಪುರ ಮೂಲದ ಉಪನ್ಯಾಸಕಿಯೊಬ್ಬರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಈ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಂಗದಾನ ಪ್ರಕ್ರಿಯೆ ವೇಳೆ ನಡೆದ ಎಡವಟ್ಟಿನಿಂದ ಮಂಗಳೂರಿನ ಉಪನ್ಯಾಸಕಿ ಅರ್ಚನಾ ಕಾಮತ್‌ (33) ಮೃತಪಟ್ಟಿದ್ದಾರೆ.

ಅರ್ಚನಾ ಮಂಗಳೂರು ನಗರದ ಕರಂಗಲ್ಪಾಡಿ ನಿವಾಸಿ. ಮಂಗಳೂರಿನ ಪ್ರಸಿದ್ಧ ಲೆಕ್ಕಪರಿಶೋಧಕ ಚೇತನ್ ಕಾಮತ್ ಅವರ ಪತ್ನಿ ಅರ್ಚನಾ ಕಾಮತ್ ಸಾವಿನಿಂದ ಅವರ ನಾಲ್ಕು ವರ್ಷದ ಮಗು ತಬ್ಬಲಿಯಾಗಿದೆ.

ಯಕೃತ್ತಿಗೆ (ಲಿವರ್) ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಸಂಬಂಧಿಕರೊಬ್ಬರಿಗೆ ಯಕೃತ್ತಿನ ಕಸಿಗೆ ತಮ್ಮ ಯಕೃತ್ತನ್ನು ದಾನ ಮಾಡಿದ್ದರು. ಈ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ವೇಳೆ ಸೋಂಕಿಗೆ ತುತ್ತಾಗಿದ್ದರು ಎಂದು ಹೇಳಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅರ್ಚನಾ ಮೃತದೇಹವನ್ನು ಕರಂಗಲ್ಪಾಡಿ ನಿವಾಸಕ್ಕೆ ತಂದು ವಿಧಿ ವಿಧಾನ ನೆರವೇರಿಸಿದ ಬಳಿಕ ಕುಂದಾಪುರದ ಕೋಟೇಶ್ವರದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಪ್ರಚೋದನಕಾರಿ ಹೇಳಿಕೆ ನೀಡಿದ್ದ SDPI ಮುಖಂಡನ ವಿರುದ್ಧ FIR

ಸಂಗಾತಿಯಲ್ಲಿನ ಈ ಲಕ್ಷಣಗಳನ್ನು ನಿರ್ಲಕ್ಷ್ಯಿಸಬೇಡಿ…!

TAGGED:Negligence during organ donation treatment: Lecturer dies of infection
Share This Article
Facebook Twitter Copy Link Print
Previous Article ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರಿಗೆ ಜಾಮೀನು
Next Article ಕಲಬುರಗಿ ಸ್ಮಾರ್ಟ್ ಸಿಟಿ ಮಾಡಲು 1685 ಕೋಟಿ ರೂ: ಸಿದ್ದರಾಮಯ್ಯ ಘೋಷಣೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?