Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೆಟ್ಟದ ತುದಿಯಲ್ಲಿ ನಿಂತು ಡ್ಯಾನ್ಸ್ ಮಾಡುತ್ತಾ ಕಣಿವೆಗೆ ಬಿದ್ದ ಯುವತಿ! ವಿಡಿಯೋ ನೋಡಿ
ದೇಶವೈರಲ್

ಬೆಟ್ಟದ ತುದಿಯಲ್ಲಿ ನಿಂತು ಡ್ಯಾನ್ಸ್ ಮಾಡುತ್ತಾ ಕಣಿವೆಗೆ ಬಿದ್ದ ಯುವತಿ! ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಯುವತಿಯೊಬ್ಬಳು ಭಯಂಕರ ಕಣಿವೆಯಲ್ಲಿ ರೀಲ್ಸ್ ಮಾಡಲು ಹೋಗಿ ಹಿಡಿತ ಕಳೆದುಕೊಂಡು ಏಕಾಏಕಿ ಕಣಿವೆಗೆ ಬಿದ್ದಿದ್ದಾಳೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ಏನಿದೆ?: ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವೀಡಿಯೋದಲ್ಲಿ ಯುವತಿಯೊಬ್ಬಳು ಬೆಟ್ಟದಿಂದ ಇಳಿದು ಚಿಕ್ಕ ಕಲ್ಲಿನ ಮೇಲೆ ನಿಂತಿರುವುದು ಕಂಡು ಬಂದಿದೆ. ಅವಳು ಅಲ್ಲಿ ತನ್ನ ದುಪಟ್ಟಾವನ್ನು ಗಾಳಿಯಲ್ಲಿ ಬೀಸುತ್ತಿದ್ದಾಳೆ. ವೀಡಿಯೋ ಮಾಡುತ್ತಿರುವ ತನ್ನ ಸ್ನೇಹಿತೆ ಹಿಡಿದುಕೊಂಡಿರುವ ಕ್ಯಾಮೆರಾ ಬಳಿ ಡ್ಯಾನ್ಸ್ ಮಾಡುತ್ತಾ ಓಡಿ ಬರಲು ಆರಂಭಿಸುತ್ತಾಳೆ. ಕಾಲು ಜಾರಿ ಕೆಳಕ್ಕೆ ಉರುಳಲು ಪ್ರಾರಂಭಿಸುತ್ತಾಳೆ. ನಂತರ ಏನಾಯಿತು ಎಂಬುದು ವೀಡಿಯೊದಲ್ಲಿ ಗೋಚರಿಸುವುದಿಲ್ಲ. ಸದ್ಯಕ್ಕೆ ಈ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟಿಜನ್‌ಗಳು ಯುವತಿಗೆ ಛೀಮಾರಿ ಹಾಕಿದ್ದು, ಅಪಾಯಕಾರಿ ಸ್ಥಳದಲ್ಲಿ ವಿಡಿಯೋ ತೆಗೆಯುವುದು ಅಗತ್ಯ ಇತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.

https://twitter.com/RealBababanaras/status/1835330914609418598

ನಾನು ಸಂಪೂರ್ಣವಾಗಿ ಕಣಿವೆಗೆ ಬಿದ್ದಿಲ್ಲ ಮತ್ತು ಸಣ್ಣಪುಟ್ಟ ಗಾಯಗಳೊಂದಿಗೆ ಬದುಕುಳಿದಿದ್ದೇನೆ ಎಂದು ಪೂಜಾ ಮತ್ತೊಂದು ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ವೀಡಿಯೋ ಚಿತ್ರೀಕರಣ ಮಾಡುವಾಗ ಎಡವಿ ಕೆಳಗೆ ಬಿದ್ದೆ ಎಂದು ವಿಡಿಯೋದಲ್ಲಿ ಹೇಳಿದ್ದಾಳೆ. ಆದರೆ ಸ್ವಲ್ಪದರಲ್ಲೇ ಅಪಘಾತ ತಪ್ಪಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾಳೆ.

Share This Article
Facebook Twitter Copy Link Print
Previous Article ನೀವು ಎಷ್ಟು ಕಾಲ ಬರಿಗಾಲಿನಲ್ಲಿ ನಡೆಯಬಹುದು?
Next Article ಬೇಕಾಗಿದ್ದಾರೆ…

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?