Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಫುಲ್ ಟ್ರೆಂಡಿಂಗ್‌‌ನಲ್ಲಿ ಆಲಿಯಾ ಮತ್ತು ಮಗಳು
ಪ್ರಮುಖಮನರಂಜನೆ

ಫುಲ್ ಟ್ರೆಂಡಿಂಗ್‌‌ನಲ್ಲಿ ಆಲಿಯಾ ಮತ್ತು ಮಗಳು

Share
1 Min Read
SHARE

newsics.com

ಬಾಲಿವುಡ್‌ನ ನಾಯಕಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಜಾಲಿ ಮೂಡ್‌ನಲ್ಲಿಯೇ ಇದ್ದಾರೆ. ದೂರ ದೇಶಕ್ಕೆ ಫ್ಯಾಮಿಲಿ ಜೊತೆಗೆ ಟ್ರಿಪ್ ಹೋಗಿದ್ದು, ಒಂದಷ್ಟು ಫೋಟೋಗಳು ಹೆಚ್ಚು ವೈರಲ್ ಆಗಿವೆ. ಈ ಫೋಟೋಗಳಲ್ಲಿ ಮಗಳು ರಹಾ ಕೂಡ ಇದ್ದಾಳೆ.ಇದನ್ನು ನೋಡಿದ್ರೆ ತುಂಬಾನೆ ಇಂಟ್ರಸ್ಟಿಂಗ್ ಆಗಿಯೆ ಇವೆ. ರಹಾ ತನ್ನ ಅಜ್ಜಿ ನೀತು ಕಪೂರ್ ನೋಡಿಯೇ ಕ್ಯೂಟ್ ರಿಯಾಕ್ಷನ್ ಕೊಟ್ಟಿದ್ದಾಳೆ. ವಿಮಾನ ನಿಲ್ದಾಣಕ್ಕೆ ಅಜ್ಜಿ ಬಂದಿದ್ದಾರೆ. ಆಗ ಅಜ್ಜಿ ನೋಡಿ ರಹಾ ಚಪ್ಪಾಳೆ ಹೊಡೆದಿದ್ದಾಳೆ. ಹಾಗಾಗಿಯೆ ಈ ಕ್ಷಣದ ಫೋಟೋಗಳು ಹೆಚ್ಚು ವೈರಲ್ ಆಗುತ್ತಿವೆ. ಟಾಪ್ ಟ್ರೆಂಡಿಂಗ್‌ನಲ್ಲೂ ಓಡುತ್ತಿವೆ. ಇದರ ಜೊತೆಗೆ ಎಲ್ಲರ ಗಮನ ಕೂಡ ಸೆಳೆಯುತ್ತಿವೆ.

TAGGED:Alia and daughter in full trending
Share This Article
Facebook Twitter Copy Link Print
Previous Article ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಕೋಡಳ್ಳಿ ಶಿವರಾಮ್ ನಿಧನ
Next Article ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?