Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ
ದೇಶಪ್ರಮುಖ

‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ

Share
1 Min Read
SHARE

newsics.com

ನಚದೆಹಲಿ: ಒಂದು ದೇಶ ಒಂದು ಚುನಾವಣೆ (One Nation, One Election) ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ನೇತೃತ್ವದ ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಅನುಮೋದನೆ ನೀಡಿದೆ.

ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಗಿತ್ತು.

8,626 ಪುಟಗಳ ಈ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದು, ಸಮಿತಿಯು ಸುಮಾರು ಏಳು ತಿಂಗಳ ಕಠಿಣ ಸಮಾಲೋಚನೆ ಮತ್ತು ಸಂಶೋಧನೆ ನಡೆಸಿ ವರದಿ ತಯಾರಿಸಿದೆ.

ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿತ್ತು.

ಗಂಡ-ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?

ಜೈಲಾಧಿಕಾರಿಗಳಿಂದ ದರ್ಶನ್‌ಗೆ ಗುಡ್ ನ್ಯೂಸ್

TAGGED:Central government approves 'One country one election' report
Share This Article
Facebook Twitter Copy Link Print
Previous Article ಫುಲ್ ಟ್ರೆಂಡಿಂಗ್‌‌ನಲ್ಲಿ ಆಲಿಯಾ ಮತ್ತು ಮಗಳು
Next Article ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?