‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ

newsics.com ನಚದೆಹಲಿ: ಒಂದು ದೇಶ ಒಂದು ಚುನಾವಣೆ (One Nation, One Election) ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ನೇತೃತ್ವದ ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಅನುಮೋದನೆ ನೀಡಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಗಿತ್ತು. 8,626 … Continue reading ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ