ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

newsics.com ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ, ಜಾತಿ ನಿಂದನೆ ಮಾಡಿದ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಅರ್ಜಿ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯವು, ಮುನಿರತ್ನ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯ ಆದೇಶವನ್ನು ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ನಾಳೆಗೆ ಕಾಯ್ದಿರಿಸಿದ್ದಾರೆ. ದೂರುದಾರ ವೇಲು ನಾಯ್ಕರ್ ಪರ ಸೂರ್ಯ ಮುಕುಂದರಾಜ್ ವಾದ ಮಂಡಿಸಿದ್ದ, ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಶಾಸಕರ ಕಚೇರಿಯಲ್ಲಿ … Continue reading ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್