Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಾಂಶುಪಾಲರ ಶಿಕ್ಷೆಗೆ ವಿದ್ಯಾರ್ಥಿನಿಯರು ಫುಲ್ ಸುಸ್ತು, ಆಸ್ಪತ್ರೆಗೆ ದಾಖಲು
ದೇಶ

ಪ್ರಾಂಶುಪಾಲರ ಶಿಕ್ಷೆಗೆ ವಿದ್ಯಾರ್ಥಿನಿಯರು ಫುಲ್ ಸುಸ್ತು, ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಹೈದರಾಬಾದ್: ಕಾಲೇಜಿನ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಪ್ರಾಂಶುಪಾಲರು ವಿಧಿಸಿದ ಬಸ್ಕಿ ಶಿಕ್ಷೆಯಿಂದಾಗಿ ಯುವತಿಯರು ಅಸ್ವಸ್ಥಗೊಂಡಿರುವ ಘಟನೆ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯ ರಂಪಚೋಡವರಂನಲ್ಲಿ ನಡೆದಿದೆ.

ರಂಪಚೋಡವರಂನ ಎಪಿಆರ್ ಯುವತಿಯರ ಜ್ಯೂನಿಯರ್ ಕಾಲೇಜ್‌ನ ಪ್ರಾಂಶಪಾಲರಾದ ಪ್ರಸುನಾ ಮತ್ತು ಪಿಡಿ ಕೃಷ್ಣಕುಮಾರಿ ಈ ರೀತಿಯ ಶಿಕ್ಷೆ ನೀಡಿದ್ದಾರೆ.

ಕಾಲೇಜಿನ ಮೊದಲ ಮತ್ತು ಎರಡನೇ ವರ್ಷದ ಇಂಟರ್ ವಿದ್ಯಾರ್ಥಿನಿಯರಿಗೆ ಶಿಸ್ತು ಕಲಿಸುವ ಉದ್ದೇಶದಿಂದ ಈ ಶಿಕ್ಷೆ ನೀಡಲಾಗಿದೆ.

ವಿದ್ಯಾರ್ಥಿನಿಯರು ಶಾಲೆಗಳ ನಿಯಮಗಳನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಸತತ ನಾಲ್ಕು ದಿನ, ದಿನವೊಂದಕ್ಕೆ 100 ರಿಂದ 200 ಬಸ್ಕಿ ಹೊಡೆಯಬೇಕು ಎಂದು ಆದೇಶಿಸಿದ್ದಾರೆ.

ವಿದ್ಯಾರ್ಥಿನಿಯರು ಮೂರು ದಿನಗಳ ಕಾಲ 100 ರಿಂದ 200 ಬಸ್ಕಿ ಹೊಡೆದಿದ್ದಾರೆ. ಆದರೆ, ನಾಲ್ಕನೇ ದಿನದ ಬಸ್ಕಿ ವೇಳೆ 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಕಾಲಿನ ತೀವ್ರ ನೋವಿನಿಂದಾಗಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ಸಂಬಂಧ ಪೋಷಕರಿಗೆ ಮಾಹಿತಿ ನೀಡಲಾಗಿದೆ.

ಕಾಲೇಜಿಗೆ ಆಗಮಿಸಿದ ಪೋಷಕರು ಪ್ರಜ್ಞೆ ತಪ್ಪಿ ಬಿದ್ದ ತಮ್ಮ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಕ್ಕಳು ಏಕಾಏಕಿ ಅಷ್ಟು ಪ್ರಮಾಣದಲ್ಲಿ ಬಸ್ಕಿ ಹೊಡೆದ ಪರಿಣಾಮ ತೀವ್ರವಾದ ಕಾಲು ನೋವು ಮತ್ತು ದೇಹ ನೋವಿಗೆ ಒಳಗಾಗಿದ್ದು, ಪ್ರಜ್ಞೆ ತಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಮಾತನಾಡಿರುವ ರಂಪಚೋಡವರಂ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮಿರಿಯಲ ಶ್ರಿರಿಶಾದೇವಿ ಈ ರೀತಿಯ ಶಿಕ್ಷೆ ನೀಡುವುದು ಖಂಡನಾರ್ಹವಾಗಿದ್ದು, ಇದು ಹೀನ ಕೃತ್ಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ನಿಗದಿತ ಕಾಲದೊಳಗೆ ತನಿಖೆಗೆ ನಡೆಸಿ ವರದಿ ನೀಡುವಂತೆ ಅವರು ಪೊಲೀಸರಿಗೆ ಸೂಚಿಸಿದ್ದಾರೆ. ಪ್ರಿನ್ಸಿಪಾಲ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬೇಕಾಗಿದ್ದಾರೆ…

ಬೆಟ್ಟದ ತುದಿಯಲ್ಲಿ ನಿಂತು ಡ್ಯಾನ್ಸ್ ಮಾಡುತ್ತಾ ಕಣಿವೆಗೆ ಬಿದ್ದ ಯುವತಿ! ವಿಡಿಯೋ ನೋಡಿ

‘ಸರ್ವತ್ರ’ ಯೋಜನೆ: ಆಫಿಸ್‌ನಲ್ಲಿದ್ದರೂ ಮೊಬೈಲ್‌ನಲ್ಲಿ ಮನೆ WiFi ಬಳಸಬಹುದು

ಬಿಡುವು ಮಾಡಿಕೊಂಡು ಸೆಕ್ಸ್ ಮಾಡಿ ಅಂದ್ರು ಈ ದೇಶದ ಅಧ್ಯಕ್ಷ!

TAGGED:Due to the principal's punishmentthe female students were completely exhausted and admitted to the hospital
Share This Article
Facebook Twitter Copy Link Print
Previous Article ಲೆಬನಾನ್‌ನಾದ್ಯಂತ ಸರಣಿ ಸ್ಫೋಟ: 8 ಮಂದಿ ಸಾವು,2750ಕ್ಕೂ ಅಧಿಕ ಜನರಿಗೆ ಗಾಯ
Next Article BIG BOSS KANNADA 11ರ ಸಂಭಾವ್ಯ ಸ್ಪರ್ಧಿಗಳ ಹೆಸರು ರಿವೀಲ್

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?