newsics.com ಬೆಂಗಳೂರು: ಚಿನ್ನದ ಬೆಲೆ ಭಾರತದಲ್ಲಿ ಸತತ ಎರಡನೇ ದಿನ ಇಳಿಕೆಯಾಗಿದೆ. ನಿನ್ನೆ ಗ್ರಾಮ್ ಗೆ 15ರಿಂದ 16ರೂನಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ಒಂದು ರೂಪಾಯಿನಷ್ಟು ಅಗ್ಗಗೊಂಡಿದೆ. ಬೆಳ್ಳಿ ಬೆಲೆಯೂ ಇಂದು ಗ್ರಾಮ್ ಗೆ ಒಂದು ರೂಪಾಯಿನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 68,640 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 74,880 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. … Continue reading ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ
Copy and paste this URL into your WordPress site to embed
Copy and paste this code into your site to embed