Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಜೈಲಾಧಿಕಾರಿಗಳಿಂದ ದರ್ಶನ್‌ಗೆ ಗುಡ್ ನ್ಯೂಸ್
ಮನರಂಜನೆ

ಜೈಲಾಧಿಕಾರಿಗಳಿಂದ ದರ್ಶನ್‌ಗೆ ಗುಡ್ ನ್ಯೂಸ್

Share
1 Min Read
SHARE

newsics.com

ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನ ಪತ್ನಿ ವಿಜಯಲಕ್ಷ್ಮಿ ಭೇಟಿಯಾಗಿದ್ದು, ದರ್ಶನ್‌ಗೆ ಒಂದು ಬ್ಯಾಗ್‌ನಲ್ಲಿ ಬಟ್ಟೆ ಹಾಗೂ ಇನ್ನೊಂದು ಬ್ಯಾಗ್‌ನಲ್ಲಿ ಡ್ರೈ ಫ್ರೂಟ್ಸ್‌ ನೀಡಿದ್ದಾರೆ. ಇದರ ನಡುವೆಯೇ ನಟ ದರ್ಶನ್ ಅವರಿಗೆ ಜೈಲಾಧಿಕಾರಿಗಳು ಗುಡ್ ನ್ಯೂಸ್ ನೀಡಿದ್ದಾರೆ.

ನಟ ಧನ್ನೀ‌ರ್ ಜತೆ ವಿಜಯಲಕ್ಷ್ಮಿ ಆಗಮಿಸಿದ್ದರು. ಈ ವೇಳೆ ಆತ್ಮೀಯ ಸ್ನೇಹಿತರಾದ ಧನ್ನೀರ್, ಹೇಮಂತ್ ರನ್ನ ತಬ್ಬಿ ದರ್ಶನ್ ಭಾವುಕರಾಗಿದ್ದರು ಎನ್ನಲಾಗಿದೆ.

ಬಳ್ಳಾರಿ ಜೈಲಲ್ಲಿರುವ ನಟ ದರ್ಶನ್‌ಗೆ ಟಿವಿ ಭಾಗ್ಯ ಸಿಕ್ಕಿದೆ. ಹೈ ಸೆಕ್ಯೂರಿಟಿ ಸೆಲ್‌ನಲ್ಲಿ ಟಿವಿ ಅಳವಡಿಸಲಾಗಿದೆ. ಆದ್ರೆ ಕೇವಲ ಡಿಡಿ ಮಾತ್ರ ಬರುತ್ತೆ. ಬೇರೆ ಯಾವುದೇ ಖಾಸಗಿ ಚಾನೆಲ್‌ಗಳ ಸಂಪರ್ಕ ಇಲ್ಲ.

ಇನ್ನು ಟಿವಿ ಬೆನ್ನಲ್ಲೇ ಹಾಸಿಗೆ, ದಿಂಬು, ಪ್ಲಾಸ್ಟಿಕ್ ಚೇರ್‌ಗೂ ದರ್ಶನ್ ಮನವಿ ಮಾಡಿದ್ದು. ಇದಕ್ಕೆ ಕೋರ್ಟ್‌ನಲ್ಲೂ ಮನವಿ ಸಲ್ಲಿಸಿದ್ದಾರೆ. ನಟ ದರ್ಶನ್ ಅವರಿಗೆ ಬೆನ್ನು ನೋವಿದೆ. ಹಾಗಾಗಿ ಹಾಸಿಗೆ, ದಿಂಬು ವ್ಯವಸ್ಥೆಗೆ ಮನವಿ ಮಾಡಿದ್ದರು. ಜೈಲು ಮ್ಯಾನ್ಯುಯೆಲ್‌ನಲ್ಲಿ ಇದ್ದರೆ ಕೊಡ್ತಾರೆ ಅಂತ ಜಡ್ಜ್ ನಿನ್ನೆ ತಿಳಿಸಿದ್ದಾರೆ. ಇಂದು ಪರಿಶೀಲಿಸಿ ಹಾಸಿಗೆ, ದಿಂಬು ಕೊಡುವ ಸಾಧ್ಯತೆ ಇದೆ.

ನಿನ್ನೆ ಸಂಜೆ ಹೈ ಸೆಕ್ಯುರಿಟಿ ಸೆಲ್ ಗೆ ಜೈಲಾಧಿಕಾರಿಗಳು ಟಿವಿ ಆಳವಡಿಸಿದ್ದಾರೆ. ಬಳ್ಳಾರಿ ಜೈಲಿಗೆ ಬಂದಾಗಿನಿಂದಲೂ ನಟ ದರ್ಶನ್ ಅವರು ಟಿವಿಗೆ ಬೇಡಿಕೆಯಿಟ್ಟಿದ್ದರು. ಆದರೆ ಟಿವಿ ಕೆಟ್ಟು ಹೋಗಿದ್ದರಿಂದ ಸೆಲ್ ಗೆ ಆಳವಡಿಸುವುದು ವಿಳಂಬ ಆಗಿತ್ತು.

TAGGED:Good news for Darshan from prison officials
Share This Article
Facebook Twitter Copy Link Print
Previous Article ಸಚಿವ ಆರ್. ಬಿ ತಿಮ್ಮಾಪುರ ವಿರುದ್ಧ ಭೂಮಿ ಕಬಳಿಕೆ ಆರೋಪ!
Next Article ಗಂಡ-ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?

Popular Posts

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Social Networks

Facebook-f Instagram Twitter
Welcome Back!

Sign in to your account

Lost your password?