Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಹಾವುಗಳೊಂದಿಗೆ ಬರ್ತ್‌ ಡೇ ಪಾರ್ಟಿ ಮಾಡಿದ ವ್ಯಕ್ತಿ! ವಿಡಿಯೋ ನೋಡಿ
ವಿದೇಶ

ಹಾವುಗಳೊಂದಿಗೆ ಬರ್ತ್‌ ಡೇ ಪಾರ್ಟಿ ಮಾಡಿದ ವ್ಯಕ್ತಿ! ವಿಡಿಯೋ ನೋಡಿ

Share
1 Min Read
SHARE

newsics.comನವದೆಹಲಿ: ಇಲ್ಲೊಬ್ಬ ವ್ಯಕ್ತಿ ದೈತ್ಯ ಹೆಬ್ಬಾವುಗಳ ಜೊತೆ ಜಾಲಿಯಾಗಿ ಬರ್ತ್‌ ಡೇ ಪಾರ್ಟಿ ಮಾಡಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.ದಿ ರೆಪ್ಟಿಲ್‌ ಮೃಗಾಲಯದ ಸಂಸ್ಥಾಪಕ ಹಾಗೂ ಪ್ರಾಣಿ ಪ್ರಿಯ ಆಗಿರುವ ಅಮೇರಿಕಾದ ಜೇ ಬ್ರೂವರ್‌ ದೈತ್ಯ ಹೆಬ್ಬಾವುಗಳೊಂದಿಗೆ ತಮ್ಮ ಬರ್ತ್‌ ಡೇ ಪಾರ್ಟಿಯನ್ನು ಮಾಡಿದ್ದು, ಈ ಕುರಿತ ವಿಡಿಯೋವನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ವೈರಲ್‌ ವಿಡಿಯೋದಲ್ಲಿ ಜೇ ಯಾವುದೇ ಭಯವಿಲ್ಲದೆ ದೈತ್ಯ ಹೆಬ್ಬಾವುಗಳ ಜೊತೆ ಹಾಯಾಗಿ ಮಲಗಿರುವ ದೃಶ್ಯವನ್ನು ಕಾಣಬಹುದು. ಮೊದಲೇ ಪ್ರಾಣಿ ಪ್ರಿಯರಾಗಿರು ಜೇ ಈ ವರ್ಷ ಹುಟ್ಟು ಹಬ್ಬವನ್ನು ವಿಶಿಷ್ಟವಾಗಿ ಆಚರಿಸುವ ಎಂದು ದೈತ್ಯ ಹೆಬ್ಬಾವುಗಳ ರಾಶಿಯ ಜೊತೆ ಮಲಗಿ ವಿಶಿಷ್ಟವಾಗಿ ಬರ್ತ್‌ ಡೇ ಪಾರ್ಟಿ ಮಾಡಿದ್ದಾರೆ.https://www.instagram.com/reel/C_jXJMkBFau/?utm_source=ig_web_copy_link

Share This Article
Facebook Twitter Copy Link Print
Previous Article ಗಂಡು ಮಗುವಿಗೆ ಜನ್ಮ ನೀಡಿದ ಲಕ್ಮೀ ಬಾರಮ್ಮ ನಟಿ ಕವಿತಾ ಗೌಡ
Next Article ಇವುಗಳನ್ನು ತಿಂದರೆ ಸಾಕು ನಿಮ್ಮ ಮೆದುಳು ಕಂಪ್ಯೂಟರ್ ಗಿಂತ ವೇಗವಾಗಿ ಕೆಲಸ ಮಾಡುತ್ತದೆ; ಮೆದುಳಿನ ಆರೋಗ್ಯಕ್ಕಾಗಿ ಸೂಪರ್‌ಫುಡ್‌ಗಳು

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?