Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಚಿವ ಆರ್. ಬಿ ತಿಮ್ಮಾಪುರ ವಿರುದ್ಧ ಭೂಮಿ ಕಬಳಿಕೆ ಆರೋಪ!
ಕರ್ನಾಟಕಪ್ರಮುಖ

ಸಚಿವ ಆರ್. ಬಿ ತಿಮ್ಮಾಪುರ ವಿರುದ್ಧ ಭೂಮಿ ಕಬಳಿಕೆ ಆರೋಪ!

Share
1 Min Read
SHARE

newsics.com

ರಾಯಚೂರು: ಸಚಿವ ಆರ್.ಬಿ ತಿಮ್ಮಾಪುರ ಒಡೆತನದ ಆರ್.ಬಿ ಶುಗರ್ಸ್ ಕಂಪನಿ ವಿರುದ್ಧ ಸರ್ಕಾರಿ ಭೂಮಿ ಕಬಳಿಸಿರುವ ಆರೋಪ ಕೇಳಿಬಂದಿದೆ.

ಚಿಕ್ಕ ಉಪ್ಪೇರಿ ಗ್ರಾಮದ ಸರ್ವೆ ನಂ62ರ ಗೈರಾಣಿ ಜಮೀನನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗಿದೆ ಎಂದು ರೈತ ಸಂಘ ಲಿಂಗಸುಗೂರು ತಹಶಿಲ್ದಾರರಿಗೆ ಪತ್ರ ಬರೆದಿದೆ. ಈ ಭೂಮಿ ಆರ್.ಬಿ ಶುರ್ಗಸ್ ಕಂಪನಿ ಹೆಸರಿನಲ್ಲಿದೆ. ಪ್ರಭಾವಿ ವ್ಯಕ್ತಿಗಳು ಸುಣಕಲ್ ಸಿಮಾಂತರದಲ್ಲಿ ಜಮೀನು ಖರೀದಿ ಮಾಡಿ ಅದರ ಪಕ್ಕದಲ್ಲೇ ಇರುವ ಗೈರಾಣಿ ಭೂಮಿಯನ್ನು ಹೆಚ್ಚುವರಿಯಾಗಿ ವಶಪಡಿಸಿಕೊಂಡಿದ್ದಾರೆ. ಆದರೆ, ಈ ಭೂಮಿ ಜಾನುವಾರು ಅಭಿವೃದ್ಧಿಗಾಗಿ ಸೀಮಿತವಾಗಿದೆ. ಇ್ನು ಈ ಭೂಮಿಯಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಿಸುವ ವಂದತಿ ಹಬ್ಬಿದ್ದು, ಸುತ್ತಮುತ್ತಲಿನ ಗ್ರಾಮಕ್ಕೆ ಪರಿಸರ ಮಾಲಿನ್ಯವಾಗಲಿದೆ. ಹೀಗಾಗಿ ತ್ಯಾಜ್ಯ ಪಕ್ಕದಲ್ಲಿರುವ ಕೃಷ್ಣ ನದಿಗೆ ಹರಿದು ಬರುವ ಸಾಧ್ಯತೆ ಇದೆ..

TAGGED:Minister R. Allegation of land grabbing against B Thimmapura!
Share This Article
Facebook Twitter Copy Link Print
Previous Article ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ
Next Article ಜೈಲಾಧಿಕಾರಿಗಳಿಂದ ದರ್ಶನ್‌ಗೆ ಗುಡ್ ನ್ಯೂಸ್

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?