Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೇವಲ 99 ರೂಪಾಯಿಗೆ ಮಲ್ಟಿಫ್ಲೆಕ್ಸ್‌ನಲ್ಲಿ ಸಿನಿಮಾ ನೋಡಿ!
ಕರ್ನಾಟಕಮನರಂಜನೆ

ಕೇವಲ 99 ರೂಪಾಯಿಗೆ ಮಲ್ಟಿಫ್ಲೆಕ್ಸ್‌ನಲ್ಲಿ ಸಿನಿಮಾ ನೋಡಿ!

Share
1 Min Read
SHARE

newsics.com

ಬೆಂಗಳೂರು: ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ವಿಶ್ವ ಸಿನಿಮಾ ದಿನಾಚರಣೆಗಾಗಿ ಅಂಗವಾಗಿ ಬರೀ 99 ರೂಪಾಯಿಗೆ ಮಲ್ಟಿಫ್ಲೆಕ್ಸ್ನಲ್ಲಿ ಸಿನಿಮಾ ವೀಕ್ಷಿಸಬಹುದು ಎಂದಿದೆ.
ಸೆಪ್ಟೆಂಬರ್ 20 ರಂದು ವಿಶ್ವ ಸಿನಿಮಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ಸಿನಿಮಾ ಪ್ರಿಯರು ಬರೀ 99 ರೂಪಾಯಿಗೆ ಸಿನಿಮಾ ನೋಡುವ ಅವಕಾಶ ತೆರೆದಿಟ್ಟಿದೆ.
ಪಿವಿಆರ್ ಐನೋಕ್ಸ್, ಸಿನಿಪೊಲೀಸ್, ಮೀರಜ್, ಮೂವಿ ಟೈಂ ಮತ್ತು ಡಿಲೈಟ್ ಮೂಲಕ ಸುಮಾರು 4 ಸಾವಿರ ಸ್ಕ್ರೀನ್ಗಳಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ

ಸಿನಿ ಪ್ರಿಯರಿಗೆ ಹಲವು ಆಯ್ಕೆಗಳಿವೆ. ಬ್ಲಾಕ್ಬಸ್ಟರ್, ಸೀಕ್ವೆಲ್ ಮತ್ತು ಟೈಮ್ಲೆಸ್ ಕ್ಲಾಸಿಕ್ ಸಿನಿಮಾ ವೀಕ್ಷಿಸಬಹುದಾಗಿದೆ. ಯುಧ್ರಾ, ಕಹಾನ್ ಶುರು ಕಹಾನ್ ಖತಮ್, ನವ್ರಾ ಮಜಾ ನವಸಾಚಾ-2, ಸುಚಾ ಸೂರ್ಮಾ, ನೆವರ್ ಲೆಟ್ ಗೋ, ಟ್ರಾನ್ಸ್ಫಾರ್ಮರ್ಸ್ ಒನ್ ಸಿನಿಮಾ ನೋಡಬಹುದಾಗಿದೆ.

Share This Article
Facebook Twitter Copy Link Print
Previous Article ಮುನಿರತ್ನ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್
Next Article HSRP ನಂಬರ್ ಪ್ಲೇಟ್ ಅಳವಡಿಕೆ ಅವಧಿ ವಿಸ್ತರಿಸಿದ ಹೈಕೋರ್ಟ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?