Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ಟಕ್ಕರ್
ಕರ್ನಾಟಕಪ್ರಮುಖ

ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರಿಗೆ ಟಕ್ಕರ್

Share
1 Min Read
SHARE

newsics.com

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರದ ಪ್ರಕರಣಗಳ ವಿವರ ಕೋರಿ ಮುಖ್ಯ ಕಾರ್ಯದರ್ಶಿಗಳಿಗೆ ರಾಜ್ಯಪಾಲರು ಪತ್ರ ಬರೆದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸಚಿವ ಸಂಪುಟ ಸಭೆಯ ಮೂಲಕ ಅವರಿಗೆ ಟಕ್ಕರ್ ನೀಡಿದ್ದಾರೆ.

ಕುಲಪತಿ ನೇಮಕದ ನಿರ್ಧಾರವನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ನೇಮಕದ ತೀರ್ಮಾನ ಕೈಗೊಳ್ಳಲಾಯಿತು. ಈ ಮೂಲಕ ಇದುವರೆಗೂ ರಾಜ್ಯಪಾಲರಿಗೆ ಇದ್ದ ಅಧಿಕಾರವನ್ನು ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಂತಾಗಿದೆ. ಈ ಮೂಲಕ ರಾಜ್ಯಪಾಲರಿಗೆ ತಿರುಗೇಟು ನೀಡಿದೆ.

‘ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕ 2024’ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿತು. ಇದರಿಂದ ಕುಲಪತಿ ನೇಮಕ ಮಾಡಲು ರಾಜ್ಯ ಸರ್ಕಾರಕ್ಕೇ ಅವಕಾಶ ದೊರೆಯುತ್ತದೆ.

TAGGED:Tucker to the Governor in the cabinet meeting
Share This Article
Facebook Twitter Copy Link Print
Previous Article ಬೆಂಗಳೂರಿಗೆ ನಿಫಾ ವೈರಸ್ ಭೀತಿ
Next Article ಮೆಟ್ರೋ ನಿಲ್ದಾಣದಲ್ಲಿ ಆರೈಕೆ ಕೇಂದ್ರ ಸ್ಥಾಪಿಸುವಂತೆ BMRCLಗೆ ಪತ್ರ

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?