ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಬಿಜೆಪಿ ಕಾರ್ಯಕರ್ತೆ: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

newsics.com ರಾಮನಗರ/ ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿದ ಬೆನ್ನಲ್ಲೇ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ತನ್ನ‌ ಮೇಲೆ ಶಾಸಕ ಮುನಿರತ್ನ ಅತ್ಯಾಚಾರವೆಸಗಿ ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದಾರೆ ಎಂದು ಸಮಾಜ ಸೇವಕಿ, ಬಿಜೆಪಿ ಕಾರ್ಯಕರ್ತೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆ ಬುಧವಾರ ದೂರು ನೀಡಿದ್ದಾರೆ. ದೂರು ಆಧರಿಸಿ ಬುಧವಾರ ರಾತ್ರಿ ಮುನಿರತ್ನ, ಆತನ ಗನ್‌ಮ್ಯಾನ್‌ ವಿಜಯಕುಮಾರ್, ಸುಧಾಕರ, ಕಿರಣ್‌ ಕುಮಾರ್, ಲೋಹಿತ್ ಗೌಡ, ಮಂಜುನಾಥ ಹಾಗೂ … Continue reading ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಬಿಜೆಪಿ ಕಾರ್ಯಕರ್ತೆ: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು