newsics.com
ಬೆಂಗಳೂರು; ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನಗೆ ಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಜಮೀನು ನೀಡಲಾಗಿದೆ. ಸದ್ಯ ಜೈಲಿನಿಂದ ಬಿಡುಗಡೆಯಾದರೂ ಸಹ ಅತ್ಯಾಚಾರ ಕೇಸ್ ನಲ್ಲಿ ಮುನಿರತ್ನ ಮತ್ತೆ ಬಂಧನವಾಗುವ ಸಾಧ್ಯತೆ ಇದೆ.