Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತನಗಾಗದವರ ವಿರುದ್ಧ ಶಾಸಕ ಮುನಿರತ್ನರಿಂದ HIV ಹನಿಟ್ರ್ಯಾಪ್, ಡ್ರಗ್ಸ್ ಷಡ್ಯಂತ್ರ!
ಕರ್ನಾಟಕಪ್ರಮುಖ

ತನಗಾಗದವರ ವಿರುದ್ಧ ಶಾಸಕ ಮುನಿರತ್ನರಿಂದ HIV ಹನಿಟ್ರ್ಯಾಪ್, ಡ್ರಗ್ಸ್ ಷಡ್ಯಂತ್ರ!

Share
1 Min Read
SHARE

newsics.com

ಬೆಂಗಳೂರು: ಜಾತಿ ನಿಂದನೆ ಆರೋಪದಡಿ ಜೈಲುಪಾಲಾಗಿರುವ ಶಾಸಕ ಮುನಿರತ್ನ (MLA Muniratna) ತನಗೆ ಆಗದವರನ್ನು ಮಟ್ಟ ಹಾಕಲು ಹನಿಟ್ರ್ಯಾಪ್‌ ಮಾಡಿ ಅವರಿಗೆ ಏಡ್ಸ್‌ ಸೋಂಕಿತರ ರಕ್ತ ಇಂಜೆಕ್ಟ್‌ ಮಾಡಿಸುತ್ತಿದ್ದ ಆರೋಪ ಕೇಳಿಬಂದಿದೆ.

ಸಂತ್ರಸ್ತೆ ನೀಡಿರುವ ದೂರಿನಲ್ಲಿ ಇಂತಹ ಭಯಾನಕ ಅಂಶಗಳಿವೆ.‌ ಸಂತ್ರಸ್ತೆಯನ್ನು ಮುಂದಿಟ್ಟುಕೊಂಡು ಮುನಿರತ್ನ ಹನಿಟ್ರ್ಯಾಪ್‌ ಮಾಡಿಸುತ್ತಿದ್ದನಂತೆ.

ಮುನಿರತ್ನನ ಈ ಭಯಾನಕ ಕೃತ್ಯಕ್ಕೆ ಹಲವರು ಬಲಿಯಾಗಿದ್ದಾರೆ. ಇದೇ ರೀತಿ ತನ್ನ ಎದುರಾಳಿ ಸ್ಥಳೀಯ ಕಾರ್ಪೋರೇಟರ್‌ಗಳನ್ನು ಸೈಲೆಂಟ್ ಮಾಡಿಸಿದ್ದು, ಅದರಲ್ಲಿ ಮಾಗಡಿ ಎಂಎಲ್‌ಎ ಸಹ ಒಬ್ಬರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹನಿಟ್ರ್ಯಾಪ್, ಏಡ್ಸ್ ಹರಡಿಸುವ ಕೃತ್ಯ, ಡ್ರಗ್ಸ್ ದಂಧೆ ಬಗ್ಗೆಯೂ ಎಫ್‌ಐಆರ್‌ನಲ್ಲಿದೆ.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಎದುರಾಳಿಯಾಗಿದ್ದ ಡಿ ಕೆ ಸುರೇಶ್‌ ಹಾಗೂ ಕುಸುಮಾ ಹನುಮಂತರಾಯಪ್ಪ ಅವರ ವಿರುದ್ಧ ಹೊಸ ಷಡ್ಯಂತ್ರ ರೂಪಿಸಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ. ಮುನಿರತ್ನರಿಂದ HIV ಹನಿಟ್ರ್ಯಾಪ್ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ರಾಜಕೀಯ ಎದುರಾಳಿಯಾಗಿದ್ದ ಮಾಜಿ ಸಂಸದ ಡಿ ಕೆ ಸುರೇಶ್‌ ಹಾಗೂ ಕುಸುಮಾ ಹನುಮಂತರಾಯಪ್ಪ ಅವರಿಗೆ ಏಡ್ಸ್‌ ರೋಗಿಯ ರಕ್ತ ಇಂಜೆಕ್ಟ್‌ ಮಾಡಲು ಮುನಿರತ್ನ ಅವರಿಂದ ತಂತ್ರಗಾರಿಕೆ ನಡೆದಿತ್ತು ಎನ್ನುವ ಕುರಿತು ಖಾಸಗಿ ಸುದ್ದಿವಾಹಿನಿ ವರದಿ ಮಾಡಿದೆ.

ಏಡ್ಸ್‌ ರೋಗಿಯ ರಕ್ತ ಇಂಜೆಕ್ಟ್‌ ಮಾಡಲು ಮೂವರ ತಂಡವನ್ನು ಮುನಿರತ್ನ ನಿಯೋಜಿಸಿದ್ದರು ಎಂದು ಹೇಳಲಾಗಿದೆ. ಈ ಏಡ್ಸ್‌ ರೋಗಿಯ ರಕ್ತ ಇಂಜೆಕ್ಟ್‌ ಮಾಡುವ ದಿನವೇ ಕಾಂಗ್ರೆಸ್‌ ಕಾರ್ಯಕರ್ತರ ತಂಡವನ್ನು ನೋಡಿ ಭಯದಿಂದ ಮೂವರು ಹಿಂಜರಿದಿದ್ದರು ಎನ್ನಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಬಿಜೆಪಿ ಕಾರ್ಯಕರ್ತೆ: ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ಜಗತ್ತಿನ ಕುಳ್ಳ ಕೋಟ್ಯಧಿಪತಿ ಅಬ್ದು ಮದ್ವೆ ರದ್ದು!

ಕೆಲಸದೊತ್ತಡಕ್ಕೆ ಯುವತಿ ಬಲಿ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

TAGGED:drug conspiracy by MLA Muniratna against his own enemies!HIV honeytrap
Share This Article
Facebook Twitter Copy Link Print
Previous Article ಅಮೆರಿಕದ ಅನಲಾಗ್ ಡಿವೈಸಸ್ ಸಂಸ್ಥೆ ಜೊತೆ ಟಾಟಾ ಗ್ರೂಪ್ ಒಪ್ಪಂದ
Next Article ಜೈಲಿನಿಂದ ಹೊರಗಡೆ ಬಂದರೂ ಮುನಿರತ್ನಗೆ ಸಂಕಷ್ಟ!

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?