Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದ್ವಿತೀಯ ಪಿಯುಸಿಯಂತೆ SSLC ಪರೀಕ್ಷೆಯಲ್ಲೂ ಮಹತ್ವದ ಬದಲಾವಣೆಗೆ ಪ್ಲಾನ್!
ಕರ್ನಾಟಕ

ದ್ವಿತೀಯ ಪಿಯುಸಿಯಂತೆ SSLC ಪರೀಕ್ಷೆಯಲ್ಲೂ ಮಹತ್ವದ ಬದಲಾವಣೆಗೆ ಪ್ಲಾನ್!

Share
1 Min Read
SHARE

newsics.comಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪಿಯುಸಿ ಬಳಿಕ ಈಗ ಎಸ್ಎಸ್ಎಲ್ ಸಿ ಪರೀಕ್ಷೆಗೂ ಸಮಯ ಕಡಿತದ ಬಗ್ಗೆ ಚಿಂತನೆ ನಡೆಸಿದೆ.ಕನ್ನಡ ಪರೀಕ್ಷೆ ಹೊರತು ಪಡಿಸಿ ಉಳಿದ ಎಲ್ಲ ಲಿಖಿತ ಪರೀಕ್ಷೆಗಳ ಅವಧಿಯನ್ನ ಕಡಿತಕ್ಕೆ ಚಿಂತನೆ ನಡೆಸಿದೆ. ಈಗಾಗಲೇ ಪಿಯು ಪರೀಕ್ಷೆಯಲ್ಲಿ ಮತ್ತೊಂದು ಪ್ರಯೋಗ ಮಾಡಿರುವ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಪರೀಕ್ಷೆ ಅವಧಿ ಇಳಿಕೆಗೆ ಮುಂದಾಗಿದೆ.ದ್ವಿತೀಯ ಪಿಯುಸಿ ಪರೀಕ್ಷೆಯ ಅವಧಿಯನ್ನು 15 ನಿಮಿಷಗಳ ಕಾಲ ಇಳಿಕೆ ಮಾಡಿದೆ. 3 ಗಂಟೆಗಳ ಕಾಲ ಬರೆಯಬೇಕಿದ್ದ ಪರೀಕ್ಷೆ ಇದೇ ಶೈಕ್ಷಣಿಕ ವರ್ಷದಿಂದ 2 ಗಂಟೆ 45 ನಿಮಿಷಕ್ಕೆ ನಿಗಧಿ ಮಾಡಿದೆ.ಸರ್ಕಾರದ ಮುಂದೆ ಇಟ್ಟು ಲಿಖಿತ ಪರೀಕ್ಷೆಯ ಅವಧಿಯಲ್ಲಿ 15 ನಿಮಿಷಗಳ ಕಾಲದ ಸಮಯ ಕಡಿತ ಮಾಡಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.ಲಿಖಿತ ಬರವಣಿಗೆಗೆ ಮಾತ್ರ 2 ಗಂಟೆ 45 ನಿಮಿಷಗಳ ಕಾಲಾವಕಾಶ ನೀಡಲು ಚಿಂತನೆ ನಡೆದಿದೆ. ಸದ್ಯ ಇದಕ್ಕೆ ವಿರೋಧ ಶುರುವಾಗಿದೆ. ಈಗಾಗಲೇ ಪಿಯು ಪರೀಕ್ಷೆ ಅವಧಿ ಕಡಿಮೆ ಮಾಡಲಾಗಿದೆ. ಅದೇ ರೀತಿ ಎಸ್ಎಸ್ಎಲ್ ಸಿ ಅವಧಿಯೂ ಕಡಿತ ಮಾಡವುದು ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ಉತ್ತಮ ಬೆಳವಣಿಗೆಯಲ್ಲ. ಜೊತೆಗೆ ಇದೇ 24 ರಿಂದ ಶುರುವಾಗುತ್ತಿರುವ ಮದ್ಯವಾರ್ಷಿಕ ಪರೀಕ್ಷೆಗೂ ಮಂಡಳಿ ಪ್ರಶ್ನೆ ಪತ್ರಿಕೆ ನೀಡುತ್ತಿರವುದು ವೆಬ್ ಕಾಸ್ಟಿಂಗ್ ಮಾಡ್ತೀರೊದು ಖಾಸಗಿ ಶಾಲೆಗಳ ಒಕ್ಕೂಟದ ವಿರೋಧಕ್ಕೆ ಕಾರಣವಾಗಿದೆ.

Share This Article
Facebook Twitter Copy Link Print
Previous Article ಮೆದುಳು ಶಸ್ತ್ರಚಿಕಿತ್ಸೆ ಸಮಯದಲ್ಲಿ ಸಿನಿಮಾ ನೋಡಿದ ಅಭಿಮಾನಿ
Next Article ಮೆಟ್ರೋ ತಡೆಗೋಡೆಗೆ ಬೃಹತ್ ಲಾರಿ ಡಿಕ್ಕಿ: ಭಾರೀ ಟ್ರಾಫಿಕ್ ಜಾಮ್

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?