Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರು ದಸರಾಗೆ 1 ಲಕ್ಷ ವಿದ್ಯುತ್ ದೀಪಗಳಿಂದ ಅರಮನೆ ಅಲಂಕಾರ
ಕರ್ನಾಟಕ

ಮೈಸೂರು ದಸರಾಗೆ 1 ಲಕ್ಷ ವಿದ್ಯುತ್ ದೀಪಗಳಿಂದ ಅರಮನೆ ಅಲಂಕಾರ

Share
0 Min Read
SHARE

newsics.comಮೈಸೂರು : ಅರಮನೆಯಲ್ಲಿ ದಸರಾ ಸಿದ್ದತೆಗಳು ಭರದಿಂದ ಸಾಗಿದೆ. ಈ ನಡುವೆ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಬ್ ಬದಲಾಯಿಸುತ್ತಿದ್ದಾರೆ.ಒಂದು ಲಕ್ಷ ವಿದ್ಯುತ್ ದೀಪಗಳಿಂದ ಅಲಂಕಾರಿಸಲಾಗಿದೆ. ಪ್ರತಿ ವರ್ಷ ದಸರಾ ಸಂಧರ್ಭದಲ್ಲಿ ಇಲ್ಲಿಗೆ ಅಳವಡಿಸಿರುವ ದೀಪಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತೆ. ಅದೇ ರೀತಿ ಈ ಬಾರಿಯುವ ವಿದ್ಯುತ್ ದೀಪಗಳ‌ನ್ನು ಸರಿಪಡಿಸುವ ಕಾರ್ಯವನ್ನ ಮಾಡಲಾಗುತ್ತಿದೆ.ಈ ವರ್ಷ ಸುಮಾರು 15-20 ಸಾವಿರದಷ್ಟು ವಿದ್ಯುತ್ ದೀಪಗಳು ಕೆಟ್ಟು ಹೋಗಿದೆ.‌ಇಡೀ ಅರಮನೆಯ ಪ್ರಾಂಗಣದಲ್ಲಿ ಬಣ್ಣ ಬಳಿಯಲಾಗುತ್ತಿದೆ. ಅದೇ ರೀತಿ ಅರಮನೆ ಆವರಣವನ್ನ ವಿವಿಧ ಹೂಗಳಿಂದ ಅಲಂಕರಿಸಲಾಗುತ್ತೆ. ಸುಮಾರು 15ಕ್ಕೂ ಹೆಚ್ಚು ಜಾತಿಯ 10 ಸಾವಿರಕ್ಕೂ ಹೆಚ್ಚು ಹೂಕುಂಡಗಳಿಂದ ಅಲಂಕರಿಸಲಾಗುತ್ತಿದೆ ಎಂದಿದ್ದಾರೆ.

Share This Article
Facebook Twitter Copy Link Print
Previous Article ಜೈಲಿನಲ್ಲಿ ರಾಜಾತಿಥ್ಯ ಕೇಸ್: ವಿಲ್ಸನ್ ಗಾರ್ಡನ್ ನಾಗ, ವೇಲುಗೆ 3 ದಿನ ಪೊಲೀಸ್ ಕಸ್ಟಡಿ
Next Article ಮೆದುಳು ಶಸ್ತ್ರಚಿಕಿತ್ಸೆ ಸಮಯದಲ್ಲಿ ಸಿನಿಮಾ ನೋಡಿದ ಅಭಿಮಾನಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?