ಮೈಸೂರು ದಸರಾಗೆ 1 ಲಕ್ಷ ವಿದ್ಯುತ್ ದೀಪಗಳಿಂದ ಅರಮನೆ ಅಲಂಕಾರ
newsics.comಮೈಸೂರು : ಅರಮನೆಯಲ್ಲಿ ದಸರಾ ಸಿದ್ದತೆಗಳು ಭರದಿಂದ ಸಾಗಿದೆ. ಈ ನಡುವೆ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಬ್ ಬದಲಾಯಿಸುತ್ತಿದ್ದಾರೆ.ಒಂದು ಲಕ್ಷ ವಿದ್ಯುತ್ ದೀಪಗಳಿಂದ ಅಲಂಕಾರಿಸಲಾಗಿದೆ. ಪ್ರತಿ ವರ್ಷ ದಸರಾ ಸಂಧರ್ಭದಲ್ಲಿ ಇಲ್ಲಿಗೆ ಅಳವಡಿಸಿರುವ ದೀಪಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತೆ. ಅದೇ ರೀತಿ ಈ ಬಾರಿಯುವ ವಿದ್ಯುತ್ ದೀಪಗಳನ್ನು ಸರಿಪಡಿಸುವ ಕಾರ್ಯವನ್ನ ಮಾಡಲಾಗುತ್ತಿದೆ.ಈ ವರ್ಷ ಸುಮಾರು 15-20 ಸಾವಿರದಷ್ಟು ವಿದ್ಯುತ್ ದೀಪಗಳು ಕೆಟ್ಟು ಹೋಗಿದೆ.ಇಡೀ ಅರಮನೆಯ ಪ್ರಾಂಗಣದಲ್ಲಿ ಬಣ್ಣ ಬಳಿಯಲಾಗುತ್ತಿದೆ. ಅದೇ ರೀತಿ ಅರಮನೆ ಆವರಣವನ್ನ ವಿವಿಧ … Continue reading ಮೈಸೂರು ದಸರಾಗೆ 1 ಲಕ್ಷ ವಿದ್ಯುತ್ ದೀಪಗಳಿಂದ ಅರಮನೆ ಅಲಂಕಾರ
Copy and paste this URL into your WordPress site to embed
Copy and paste this code into your site to embed