Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಮೆರಿಕದ ಅನಲಾಗ್ ಡಿವೈಸಸ್ ಸಂಸ್ಥೆ ಜೊತೆ ಟಾಟಾ ಗ್ರೂಪ್ ಒಪ್ಪಂದ
ಪ್ರಮುಖ

ಅಮೆರಿಕದ ಅನಲಾಗ್ ಡಿವೈಸಸ್ ಸಂಸ್ಥೆ ಜೊತೆ ಟಾಟಾ ಗ್ರೂಪ್ ಒಪ್ಪಂದ

Share
1 Min Read
SHARE

newsics.com

ನವದೆಹಲಿ: ಅಮೆರಿಕದ ಸೆಮಿಕಂಡಕ್ಟರ್ ಚಿಪ್ ತಯಾರಿಸುವ ಅನಲಾಗ್ ಡಿವೈಸಸ್ (ಎಡಿಐ) ಜೊತೆ ಟಾಟಾ ಗ್ರೂಪ್ ಒಪ್ಪಂದಕ್ಕೆ ಸಹಿ ಹಾಕಿದೆ. ಇವೆರಡೂ ಸಂಸ್ಥೆಗಳು ಭಾರತದಲ್ಲಿ ಜಂಟಿಯಾಗಿ ಚಿಪ್ ಗಳನ್ನು ತಯಾರಿಸಲಿವೆ.

ಟಾಟಾ ಎಲೆಕ್ಟ್ರಾನಿಕ್ಸ್ನ ಫ್ಯಾಬ್ ಘಟಕಗಳಲ್ಲಿ ಎಡಿಐನ ವಿವಿಧ ಉತ್ಪನ್ನಗಳನ್ನು ತಯಾರಿಸುವ ನಿರೀಕ್ಷೆ ಇದೆ. ‘ಗುಜರಾತ್ ನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ನ ಫ್ಯಾಬ್ ಘಟಕದಲ್ಲಿ ಮತ್ತು ಅಸ್ಸಾಮ್ನಲ್ಲಿರುವ ಅಸೆಂಬ್ಲಿಂಗ್ ಘಟಕದಲ್ಲಿ ಎಡಿನ ಉತ್ಪನ್ನಗಳನ್ನು ತಯಾರಿಸುವ ಅವಕಾಶವನ್ನು ಅವಲೋಕಿಸಲಾಗುತ್ತಿದೆ,’ ಎಂದು ಅಮೆರಿಕದ ಸೆಮಿಕಂಡಕ್ಟರ್ ಚಿಪ್ ತಯಾರಕ ಕಂಪನಿ ಹೇಳಿಕೆ ನೀಡಿದೆ.
ಟಾಟಾ ಗ್ರೂಪ್ಗೆ ಸೇರಿದ ಟಾಟಾ ಎಲೆಕ್ಟ್ರಾನಿಕ್ಸ್ ಸಂಸ್ಥೆ ಗುಜರಾತ್ನಲ್ಲಿ ಸೆಮಿಕಂಡಕ್ಟರ್ ಫ್ಯಾಬ್ರಿಕೇಶನ್ ಯೂನಿಟ್ ಅನ್ನು ಸ್ಥಾಪಿಸುತ್ತಿದೆ. 14 ಬಿಲಿಯನ್ ಡಾಲರ್ (ಸುಮಾರು 10,000 ಕೋಟಿ ರೂ) ವೆಚ್ಚದಲ್ಲಿ ಈ ಘಟಕ ಸ್ಥಾಪಿಸಲಾಗುತ್ತಿದೆ. ಇದು ಭಾರತದ ಮೊದಲ ಸೆಮಿಕಂಡಕ್ಟರ್ ಫ್ಯಾಬ್ ಯೂನಿಟ್ ಆಗುತ್ತದೆ.

TAGGED:Tata Group ties up with Analog Devices of America
Share This Article
Facebook Twitter Copy Link Print
Previous Article ಕೆಲಸದೊತ್ತಡಕ್ಕೆ ಯುವತಿ ಬಲಿ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ
Next Article ತನಗಾಗದವರ ವಿರುದ್ಧ ಶಾಸಕ ಮುನಿರತ್ನರಿಂದ HIV ಹನಿಟ್ರ್ಯಾಪ್, ಡ್ರಗ್ಸ್ ಷಡ್ಯಂತ್ರ!

Popular Posts

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

You Might Also Like

ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?