Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಂದ್ರಯಾನ- 4ಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
ದೇಶಪ್ರಮುಖ

ಚಂದ್ರಯಾನ- 4ಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Share
1 Min Read
SHARE

newsics.com

ನವದೆಹಲಿ: ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಇಳಿಸಿ, ಮತ್ತೆ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರಲು ಅಗತ್ಯವಾದ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಮತ್ತು ಪ್ರದರ್ಶಿಸಲು ಮೂನ್ ಮಿಷನ್ ‘ಚಂದ್ರಯಾನ-4’ಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಚಂದ್ರಯಾನ-4 ಮಿಷನ್ ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಇಳಿಸಲು(2040ರ ವೇಳೆಗೆ ಯೋಜಿಸಲಾಗಿದೆ) ಮತ್ತು ಸುರಕ್ಷಿತವಾಗಿ ಭೂಮಿಗೆ ಕರೆತರಲು ಮೂಲಭೂತ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ತಿಳಿಸಿದೆ.

ಡಾಕಿಂಗ್/ ಅನ್‌ಡಾಕಿಂಗ್, ಲ್ಯಾಂಡಿಂಗ್ ಸೇರಿದಂತೆ ಭೂಮಿಗೆ ಸುರಕ್ಷಿತವಾಗಿ ಮರಳಲು ಮತ್ತು ಚಂದ್ರನ ಮಾದರಿ ಸಂಗ್ರಹಣೆ ಮತ್ತು ವಿಶ್ಲೇಷಣೆಯನ್ನು ಸಾಧಿಸಲು ಅಗತ್ಯವಿರುವ ಪ್ರಮುಖ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ತಂತ್ರಜ್ಞಾನ ಪ್ರದರ್ಶನ ಮಿಷನ್ ಚಂದ್ರಯಾನ-4ಕ್ಕೆ ಒಟ್ಟು 2,104.06 ಕೋಟಿ ರೂಪಾಯಿ ಅವಶ್ಯಕತೆ ಎಂದು ಪ್ರಕಟಣೆ ಮಾಹಿತಿ ನೀಡಿದೆ.

ಚಂದ್ರಯಾನ- 3 ಯೋಜನೆಯ ಐತಿಹಾಸಿಕ ಯಶಸ್ಸಿನ ಸ್ಫೂರ್ತಿಯೊಂದಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ, ಮುಂದಿನ ಚಂದ್ರಯಾನ- 4 ಯೋಜನೆಗೆ ಸಜ್ಜಾಗಿದ್ದು, ಚಂದ್ರಯಾನ- 4 ಯೋಜನೆಯಡಿ ನೌಕೆಯನ್ನು ಚಂದ್ರನ ಅಂಗಳದಲ್ಲಿ ಇಳಿಸುವುದಷ್ಟೇ ಅಲ್ಲದೇ, ಅಲ್ಲಿಂದ ಕಲ್ಲು ಮತ್ತು ಮಣ್ಣಿನ ಮಾದರಿಗಳನ್ನು ಭೂಮಿಗೆ ತರುವ ಉದ್ದೇಶ ಹೊಂದಲಾಗಿದೆ.

ಬೇಕಾಗಿದ್ದಾರೆ…

‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ

ಆಂಬುಲೆನ್ಸ್ ಸಿಗದೆ ಬೈಕ್‌ನಲ್ಲೇ ವೃದ್ದನ ಶವ ಸಾಗಣೆ!

ಗಗನಸಖಿಯರು ಸಮರ್ಪಕ ಒಳಉಡುಪು ಧರಿಸುವುದು ಕಡ್ಡಾಯ! ಏರ್ಲೈನ್ಸ್ ಸೂಚನೆ

TAGGED:Union Cabinet approves Chandrayaan-4
Share This Article
Facebook Twitter Copy Link Print
Previous Article ದಿನ‌ ಭವಿಷ್ಯ… 19-09-2024, ಗುರುವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article ನಿಫಾ ಬೆನ್ನಲ್ಲೇ‌ ಮತ್ತೊಂದು ಆತಂಕ: ದುಬೈನಿಂದ ಕೇರಳಕ್ಕೆ ಬಂದ ವ್ಯಕ್ತಿಗೆ mpox ಸೋಂಕು ದೃಢ,‌ ಕಟ್ಟೆಚ್ಚರ ವಹಿಸಲು ಸೂಚನೆ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?