ಚಂದ್ರಯಾನ- 4ಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
newsics.com ನವದೆಹಲಿ: ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಇಳಿಸಿ, ಮತ್ತೆ ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರಲು ಅಗತ್ಯವಾದ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಮತ್ತು ಪ್ರದರ್ಶಿಸಲು ಮೂನ್ ಮಿಷನ್ ‘ಚಂದ್ರಯಾನ-4’ಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಚಂದ್ರಯಾನ-4 ಮಿಷನ್ ಭಾರತೀಯ ಗಗನಯಾತ್ರಿಗಳನ್ನು ಚಂದ್ರನ ಮೇಲೆ ಇಳಿಸಲು(2040ರ ವೇಳೆಗೆ ಯೋಜಿಸಲಾಗಿದೆ) ಮತ್ತು ಸುರಕ್ಷಿತವಾಗಿ ಭೂಮಿಗೆ ಕರೆತರಲು ಮೂಲಭೂತ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ತಿಳಿಸಿದೆ. ಡಾಕಿಂಗ್/ ಅನ್‌ಡಾಕಿಂಗ್, ಲ್ಯಾಂಡಿಂಗ್ ಸೇರಿದಂತೆ ಭೂಮಿಗೆ ಸುರಕ್ಷಿತವಾಗಿ ಮರಳಲು ಮತ್ತು ಚಂದ್ರನ ಮಾದರಿ ಸಂಗ್ರಹಣೆ ಮತ್ತು … Continue reading ಚಂದ್ರಯಾನ- 4ಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ
Copy and paste this URL into your WordPress site to embed
Copy and paste this code into your site to embed