Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲೋ ಬಿಪಿಯಿಂದ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು
ಕರ್ನಾಟಕ

ಲೋ ಬಿಪಿಯಿಂದ ಕುಸಿದು ಬಿದ್ದು 5ನೇ ತರಗತಿ ವಿದ್ಯಾರ್ಥಿ ಸಾವು

Share
0 Min Read
SHARE

newsics.com

ಬೆಂಗಳೂರು : ತರಗತಿಯಲ್ಲೇ ಏಕಾಏಕಿ‌ ಲೋ ಬಿಪಿಯಿಂದ ಕುಸಿದು ಬಿದ್ದು ವಿದ್ಯಾರ್ಥಿ ಸಾವನಪ್ಪಿದ್ದಾನೆ.

ರಾಯಚೂರು ಜಿಲ್ಲೆ ದೇವದುರ್ಗ ತಾ‌‌. ಗಬ್ಬೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. 5ನೇ ತರಗತಿ ವಿದ್ಯಾರ್ಥಿ ಶಿವಪ್ರಸಾದ್ ಮೃತ ಬಾಲಕ.

ಗಬ್ಬೂರ್‌ನಲ್ಲಿ ಸೈನಿಕ, ನವೋದಯ ಕೋಚಿಂಗ್ ಪಡೆಯುತ್ತಿದ್ದ. ಇನ್ನು ಕೋಚಿಂಗ್ ಸೆಂಟರ್‌ನಲ್ಲೇ ಏಕಾಏಕಿ‌ ಲೋ ಬಿಪಿಯಾಗಿ ಬಾಲಕ ಶಿವಪ್ರಸಾದ್ ಸಾವನಪ್ಪಿದ್ದು, ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿಯಿಂದ ಬಂತು ಎಚ್ಚರಿಕೆ

Share This Article
Facebook Twitter Copy Link Print
Previous Article ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿಯಿಂದ ಬಂತು ಎಚ್ಚರಿಕೆ
Next Article ಪಡ್ಡೆಗಳ ನಿದ್ದೆ ಕೆಡಿಸಿದ ಪೂನಂ ಪಾಂಡೆ ಫೋಟೋ ! ನೀವೂ ಒಮ್ಮೆ ನೋಡಿ

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?