Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ದಿವ್ಯಾ ವಸಂತ ಜೊತೆಗಿನ ವ್ಯಕ್ತಿಯ ನಿಜ ಸಂಬಂಧ ಬಹಿರಂಗ!
ಕರ್ನಾಟಕಮನರಂಜನೆ

ದಿವ್ಯಾ ವಸಂತ ಜೊತೆಗಿನ ವ್ಯಕ್ತಿಯ ನಿಜ ಸಂಬಂಧ ಬಹಿರಂಗ!

Share
1 Min Read
SHARE

newsics.com

ಬೆಂಗಳೂರು : ಇತ್ತೀಚೆಗೆ ಸುದ್ದಿಯಲ್ಲಿದ್ದ ದಿವ್ಯಾ ವಸಂತ ಅವರೊಂದಿಗೆ ಕಾಣಿಸಿಕೊಂಡ ವ್ಯಕ್ತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ದಿವ್ಯಾ ವಸಂತ ಅವರೊಂದಿಗೆ ಆತ್ಮೀಯವಾಗಿ ಕಾಣಿಸಿಕೊಂಡಿದ್ದ ವ್ಯಕ್ತಿಯೊಂದಿಗೆ ತರಹೇವಾರಿ ಸಂಬಂಧ ಕಲ್ಪಿಸಲಾಗಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಲು ವಿಡಿಯೋ ಒಂದನ್ನು ಪೋಸ್ಟ್ ಮಾಡಿಕೊಂಡಿರುವ ದಿವ್ಯಾ ವಸಂತ , ಆವರು ನನ್ನನ್ನು ದತ್ತು ತೆಗೆದುಕೊಂಡ ವೆಂಕಟೇಶಪ್ಪ ಎಂದು ಹೇಳಿಕೊಂಡಿದ್ದಾರೆ.

ನಾನೊಬ್ಬ ಪ್ರಮುಖವಾದ ವ್ಯಕ್ತಿಯನ್ನು ನಿಮಗೆ ಪರಿಚಯ ಮಾಡಿಕೊಡ್ತೀನಿ. ಒನ್ ಅಂಡ್ ಓನ್ಲಿ ನಮ್ಮ ವೆಂಕಟೇಶ್ ಅಪ್ಪ. ನಾನು ಮೀಡಿಯಾದಲ್ಲಿ ವೃತ್ತಿ ಜೀವನ ಆರಂಭ ಮಾಡಿದ್ದು, ವೆಂಕಟೇಶಪ್ಪ ಅವರ ಕಡೆಯಿಂದ. ಅವರು ಒಂದು ಚಾನೆಲ್‌ನಲ್ಲಿ ಮೆಟ್ರೋ ಚೀಫ್ ಆಗಿ ಕೆಲಸ ಮಾಡಿಕೊಂಡಿದ್ದರು. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅದಕ್ಕಾಗಿ ನನ್ನನ್ನು ದತ್ತು ತೆಗೆದುಕೊಂಡಿದ್ದಾರೆ. ನಾನು ಅವರ ದತ್ತು ಪತ್ರಿ.. ಈ ಬಗ್ಗೆ ನೀನು ಹೇಳಪ್ಪ.. ಎಂದು ನಗೆ ಬೀರುತ್ತಾಳೆ.

ವಿಡಿಯೋ ಮೂಲಕ ವ್ಯಕ್ತಿಯನ್ನು ತಮ್ಮ ದತ್ತು ತಂದೆ ಎಂದು ಪರಿಚಯಿಸಿದ್ದಾರೆ.

https://www.instagram.com/reel/DAJAmW2NCSa/?igsh=d3dxNjM0czJuc3Fn

Share This Article
Facebook Twitter Copy Link Print
Previous Article ಚೀನಾದ ಸೌಂದರ್ಯವತಿ ಗವರ್ನರ್ಗೆ 13 ವರ್ಷಗಳ ಕಾಲ ಜೈಲು ಶಿಕ್ಷೆ
Next Article ಮತ್ತೊಮ್ಮೆ ಹಾಟ್‌ ಹಾಟ್‌ ಫೋಟೋಗಳನ್ನು ಹಂಚಿಕೊಂಡ ಜ್ಯೋತಿ ರೈ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?