ದಿವ್ಯಾ ವಸಂತ ಜೊತೆಗಿನ ವ್ಯಕ್ತಿಯ ನಿಜ ಸಂಬಂಧ ಬಹಿರಂಗ!

newsics.com ಬೆಂಗಳೂರು : ಇತ್ತೀಚೆಗೆ ಸುದ್ದಿಯಲ್ಲಿದ್ದ ದಿವ್ಯಾ ವಸಂತ ಅವರೊಂದಿಗೆ ಕಾಣಿಸಿಕೊಂಡ ವ್ಯಕ್ತಿಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ದಿವ್ಯಾ ವಸಂತ ಅವರೊಂದಿಗೆ ಆತ್ಮೀಯವಾಗಿ ಕಾಣಿಸಿಕೊಂಡಿದ್ದ ವ್ಯಕ್ತಿಯೊಂದಿಗೆ ತರಹೇವಾರಿ ಸಂಬಂಧ ಕಲ್ಪಿಸಲಾಗಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಲು ವಿಡಿಯೋ ಒಂದನ್ನು ಪೋಸ್ಟ್ ಮಾಡಿಕೊಂಡಿರುವ ದಿವ್ಯಾ ವಸಂತ , ಆವರು ನನ್ನನ್ನು ದತ್ತು ತೆಗೆದುಕೊಂಡ ವೆಂಕಟೇಶಪ್ಪ ಎಂದು ಹೇಳಿಕೊಂಡಿದ್ದಾರೆ. ನಾನೊಬ್ಬ ಪ್ರಮುಖವಾದ ವ್ಯಕ್ತಿಯನ್ನು ನಿಮಗೆ ಪರಿಚಯ ಮಾಡಿಕೊಡ್ತೀನಿ. ಒನ್ ಅಂಡ್ ಓನ್ಲಿ ನಮ್ಮ ವೆಂಕಟೇಶ್ ಅಪ್ಪ. ನಾನು ಮೀಡಿಯಾದಲ್ಲಿ … Continue reading ದಿವ್ಯಾ ವಸಂತ ಜೊತೆಗಿನ ವ್ಯಕ್ತಿಯ ನಿಜ ಸಂಬಂಧ ಬಹಿರಂಗ!