Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ ಕಡ್ಡಾಯ‌ ಬಳಕೆಗೆ ಸರ್ಕಾರ ಸೂಚನೆ
ಕರ್ನಾಟಕಪ್ರಮುಖ

ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ ಕಡ್ಡಾಯ‌ ಬಳಕೆಗೆ ಸರ್ಕಾರ ಸೂಚನೆ

Share
0 Min Read
SHARE

newsics.com

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ಸರ್ಕಾರ ಸೂಚನೆ ನೀಡಿದೆ.

ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪ ಬಳಕೆ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ

ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.

ಇನ್ನು ಮುಂದೆ ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಡಬೇಕು ಎಂದು ಸೂಚನೆ ನೀಡಲಾಗಿದೆ.

ಮಾವ ನನ್ನನ್ನು ಅಸಭ್ಯವಾಗಿ ಮುಟ್ಟಿದ! ಸೊಸೆಯ ದೂರಿನ ಮೇರೆಗೆ ಪ್ರಧಾನ ಅರ್ಚಕ ಅಮಾನತು

ಮಾವ ನನ್ನನ್ನು ಅಸಭ್ಯವಾಗಿ ಮುಟ್ಟಿದ! ಸೊಸೆಯ ದೂರಿನ ಮೇರೆಗೆ ಪ್ರಧಾನ ಅರ್ಚಕ ಅಮಾನತು

ದ್ವಿತೀಯ ಪಿಯುಸಿಯಂತೆ SSLC ಪರೀಕ್ಷೆಯಲ್ಲೂ ಮಹತ್ವದ ಬದಲಾವಣೆಗೆ ಪ್ಲಾನ್!

TAGGED:Government notice for mandatory use of Nandini ghee in state temples
Share This Article
Facebook Twitter Copy Link Print
Previous Article ರೋಗಿ ಕೊಳಲು ನುಡಿಸುತ್ತಿದ್ದಾಗಲೇ ಮೆದುಳಿನ ಆಪರೇಷನ್!
Next Article ಮಹಿಳೆ ಬಗ್ಗೆ ಲಘುವಾಗಿ ಮಾತಾಡಿದ ಹೈಕೋರ್ಟ್ ಜಡ್ಜ್‌ಗೆ ಸುಪ್ರೀಂ ತರಾಟೆ, ವರದಿಗೆ ಸೂಚನೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?