ಮೆಟ್ರೋ ತಡೆಗೋಡೆಗೆ ಬೃಹತ್ ಲಾರಿ ಡಿಕ್ಕಿ: ಭಾರೀ ಟ್ರಾಫಿಕ್ ಜಾಮ್
newsics.com ಬೆಂಗಳೂರು: ನಾಗವಾರ-ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ಗೂಡ್ಸ್ ಲಾರಿ ಮೆಟ್ರೋ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಔಟರ್‌ರಿಂಗ್ ರೋಡ್ ಸರ್ವೀಸ್ ರಸ್ತೆಯ ಮುಖ್ಯರಸ್ತೆಯಲ್ಲಿ 10 ಚಕ್ರದ ಲಾರಿ ಮೆಟ್ರೋ ಕಾಮಗಾರಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಎರಡು ಜೆಸಿಬಿ ಬಳಸಿ ಪೊಲೀಸರು ಲಾರಿಯನ್ನು ತೆಗೆಯಲು ಪ್ರಯತ್ನಪಡುತ್ತಿದ್ದಾರೆ. ಈ ಅವಘಡದಿಂದಾಗಿ ರಸ್ತೆ ಸಂಪೂರ್ಣ ಬಂದ್ … Continue reading ಮೆಟ್ರೋ ತಡೆಗೋಡೆಗೆ ಬೃಹತ್ ಲಾರಿ ಡಿಕ್ಕಿ: ಭಾರೀ ಟ್ರಾಫಿಕ್ ಜಾಮ್
Copy and paste this URL into your WordPress site to embed
Copy and paste this code into your site to embed