Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ
ಕರ್ನಾಟಕ

ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ

Share
1 Min Read
SHARE

newsics.com

ಬೆಂಗಳೂರು : ದಸರಾ ಹಬ್ಬ ಹಿನ್ನೆಲೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ.

ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ.

2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.

ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.

Share This Article
Facebook Twitter Copy Link Print
Previous Article ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
Next Article ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿಯಿಂದ ಬಂತು ಎಚ್ಚರಿಕೆ

Popular Posts

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?