ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ

newsics.com ಬೆಂಗಳೂರು : ದಸರಾ ಹಬ್ಬ ಹಿನ್ನೆಲೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ. ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ … Continue reading ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ