ಖಾಸಗಿ‌ ಕಾಲೇಜು ಲೇಡೀಸ್ ಟಾಯ್ಲೆಟ್‌ನಲ್ಲಿ ವಿಡಿಯೋ ಚಿತ್ರೀಕರಣ: 8 ಸಾವಿರ‌ ಕ್ಲಿಪಿಂಗ್ಸ್ ಹೊಂದಿದ್ದವನ ಬಂಧನ

newsics.com ಬೆಂಗಳೂರು: ಖಾಸಗಿ ಕಾಲೇಜಿನ ಮಹಿಳೆಯರ ಟಾಯ್ಲೆಟ್ ರೂಮ್‌ನಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ. ಕಾಲೇಜಿನ ಲೇಡೀಸ್ ಟಾಯ್ಲೆಟ್ ರೂಮ್‌ನಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಇದನ್ನು ಗಮನಿಸಿದ್ದಾಳೆ. ಟಾಯ್ಲೆಟ್‌ ಒಳಗಡೆ ಕ್ಯಾಮೆರಾ ಇರುವುದನ್ನು ನೋಡಿ ವಿದ್ಯಾರ್ಥಿನಿ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾಳೆ. ಈ ವೇಳೆ ಕ್ಯಾಮೆರಾ ಇಟ್ಟ ಕುಶಾಲ್ ಎಂಬ ವಿದ್ಯಾರ್ಥಿಯನ್ನು ಇತರ ವಿದ್ಯಾರ್ಥಿಗಳು ರೆಡ್‌ ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಮೈಸೂರು … Continue reading ಖಾಸಗಿ‌ ಕಾಲೇಜು ಲೇಡೀಸ್ ಟಾಯ್ಲೆಟ್‌ನಲ್ಲಿ ವಿಡಿಯೋ ಚಿತ್ರೀಕರಣ: 8 ಸಾವಿರ‌ ಕ್ಲಿಪಿಂಗ್ಸ್ ಹೊಂದಿದ್ದವನ ಬಂಧನ